ಬೆಂಗಳೂರಿನ ‘ನಮ್ಮ ಮೆಟ್ರೋ’ ಗುಲಾಬಿ ಮಾರ್ಗದ (Pink Line) ‘ಬಿಳೇಕಹಳ್ಳಿ’ ನಿಲ್ದಾಣಕ್ಕೆ ಕೇವಲ ಐಐಎಂಬಿ (ಇಂಡಿಯನ್ ಇನ್ಸಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು) ಎಂದು ಹೆಸರಿಟ್ಟಿರುವುದಕ್ಕೆ ಊರಿನ ಜನರು ತೀವ್ರ ಅಸಮಾಧಾನ, ಆಕ್ರೋಶ ವ್ಯಕ್ತಪಡಿಸಿದ್ದು, ಮರುನಾಮಕರಣಕ್ಕೆ ಆಗ್ರಹಿಸಿ ಹೋರಾಟ ಆರಂಭಿಸಿದ್ದಾರೆ. ಬನ್ನೇರುಘಟ್ಟ ರಸ್ತೆಯ ‘ಬಿಳೇಕಹಳ್ಳಿ’ಯ ನಿಲ್ದಾಣಕ್ಕೆ ‘ಐಐಎಂಬಿ’ ಎಂದು ನಾಮಕರಣ ಮಾಡಲಾಗಿದೆ. ಐಐಎಂಬಿ ಪಕ್ಕದಲ್ಲೇ ಇರುವ ನಿಲ್ದಾಣವಾದ್ದರಿಂದ ಈ ಹೆಸರು ಇಡಲಾಗಿದೆ ಎನ್ನಲಾಗಿದೆ. ಆದರೆ, ಊರಿನ ಹೆಸರೇ ಕೈಬಿಟ್ಟು ಕೇವಲ ಐಐಎಂಬಿ ಎಂದು ನಾಮಕರಣ ಮಾಡಿರುವುದು ಸ್ಥಳೀಯರ ಅಸಮಾಧಾನಕ್ಕೆ … Continue reading ‘ಬಿಳೇಕಹಳ್ಳಿ’ ಮೆಟ್ರೋ ನಿಲ್ದಾಣಕ್ಕೆ ಕೇವಲ ‘ಐಐಎಂಬಿ’ ಹೆಸರಿಟ್ಟಿರುವುದಕ್ಕೆ ಸ್ಥಳೀಯರಿಂದ ತೀವ್ರ ವಿರೋಧ : ಮರುನಾಮಕರಣಕ್ಕೆ ಆಗ್ರಹ
Copy and paste this URL into your WordPress site to embed
Copy and paste this code into your site to embed