‘ಕಳ್ಳತನ ನಡೆದ ಬಳಿಕ ಬೀಗ ಹಾಕಿದ್ದಾರೆ’: ಚುನಾವಣಾ ಆಯೋಗದ ಹೊಸ ‘ಇ-ಸೈನ್’ ವೈಶಿಷ್ಟ್ಯ’ಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಆಳಂದಲ್ಲಿ ಮತಗಳ್ಳತನದ ಕುರಿತು ನಾವು ಆರೋಪ ಮಾಡಿದ ಬಳಿಕವಷ್ಟೇ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ‘ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆಗೆ’ ಹೊಸ ಕ್ರಮ ಪರಿಚಯಿಸಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ. ಆಳಂದಲ್ಲಿ ಮತದಾರರ ಹೆಸರನ್ನು ಅವರಿಗೆ ಗೊತ್ತಿಲ್ಲದಂತೆ ಪಟ್ಟಿಯಿಂದ ಅಳಿಸಲಾಗಿದೆ ಎಂಬ ರಾಹುಲ್ ಗಾಂಧಿಯ ಆರೋಪದ ಬಳಿಕ, ಮತದಾರರ ಪಟ್ಟಿಯಿಂದ ಹೆಸರು ಅಳಿಸಲು ಹೊಸ ‘ಇ-ಸೈನ್’ ವೈಶಿಷ್ಟ್ಯ’ವನ್ನು ಚುನಾವಣಾ ಆಯೋಗ ಪರಿಚಯಿಸಿದೆ ಎಂಬ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಈ ವರದಿಯನ್ನು ತಮ್ಮ ಎಕ್ಸ್‌ ಖಾತೆಯಲ್ಲಿ … Continue reading ‘ಕಳ್ಳತನ ನಡೆದ ಬಳಿಕ ಬೀಗ ಹಾಕಿದ್ದಾರೆ’: ಚುನಾವಣಾ ಆಯೋಗದ ಹೊಸ ‘ಇ-ಸೈನ್’ ವೈಶಿಷ್ಟ್ಯ’ಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ