Homeಕರೋನಾ ತಲ್ಲಣ’ಮಿಷನ್ ಬಿಗಿನ್ ಎಗೈನ್’; ಮಹಾರಾಷ್ಟ್ರದಲ್ಲಿ ಜುಲೈ 31 ರವರೆಗೆ ಲಾಕ್‌‌ಡೌನ್‌ ವಿಸ್ತರಣೆ

’ಮಿಷನ್ ಬಿಗಿನ್ ಎಗೈನ್’; ಮಹಾರಾಷ್ಟ್ರದಲ್ಲಿ ಜುಲೈ 31 ರವರೆಗೆ ಲಾಕ್‌‌ಡೌನ್‌ ವಿಸ್ತರಣೆ

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ವೈರಸ್ ಸಂಖ್ಯೆಯಲ್ಲಿ ಸ್ಥಿರ ಬೆಳವಣಿಗೆಯ ಮಧ್ಯೆ ಮಹಾರಾಷ್ಟ್ರ ಸರ್ಕಾರ ಜುಲೈ 31 ರವರೆಗೆ ಕರೋನವೈರಸ್ ಲಾಕ್‌ಡೌನ್ ವಿಸ್ತರಿಸಿದೆ. ’ಮಿಷನ್ ಬಿಗಿನ್ ಎಗೈನ್’ ಎಂದು ಕರೆಯುವ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ ಸರ್ಕಾರ, ಮುಂಬೈ ಮೆಟ್ರೋಪಾಲಿಟನ್ ಪ್ರದೇಶದ ನೆರೆಹೊರೆಯೊಳಗೆ ಅನಿವಾರ್ಯವಲ್ಲದ ಚಟುವಟಿಕೆಗಳನ್ನು ನಿರ್ಬಂಧಿಸಬೇಕು ಎಂದು ಹೇಳಿದೆ.

“ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲಿಸುವುದು ಮತ್ತು ವೈಯಕ್ತಿಕ ನೈರ್ಮಲ್ಯದ ಎಲ್ಲಾ ಅಗತ್ಯ ಕಡ್ಡಾಯ ಮುನ್ನೆಚ್ಚರಿಕೆಗಳೊಂದಿಗೆ ಶಾಪಿಂಗ್ ಸೇರಿದಂತೆ ಅನಿವಾರ್ಯವಲ್ಲದ ಚಟುವಟಿಕೆಗಳ ಉದ್ದೇಶಗಳಿಗಾಗಿ ಜನರ ಓಡಾಟವನ್ನು ಮುಂಬೈ ಸುತ್ತಲಿನ ಪ್ರದೇಶದ ಮಿತಿಯಲ್ಲಿ ನಿರ್ಬಂಧಿಸಲಾಗುವುದು” ಎಂದು ಹೇಳಲಾಗಿದೆ.

ಕಚೇರಿಗಳು ಮತ್ತು ತುರ್ತು ಪರಿಸ್ಥಿತಿಗಳಿಗೆ ಹಾಜರಾಗುವವರಿಗೆ ಮಾತ್ರ ಅನಿಯಂತ್ರಿತ ಚಲನೆಗೆ ಅವಕಾಶ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.

“ಕೆಲಸದ ಕಾರಣ ಮತ್ತು ವೈದ್ಯಕೀಯ ಕಾರಣವನ್ನು ಒಳಗೊಂಡಂತೆ ಮಾನವೀಯ ಅಗತ್ಯಗಳಿಗೆ ಹಾಜರಾಗಲು ಮಾತ್ರ ಅನಿಯಂತ್ರಿತ ಚಲನೆಯನ್ನು ಅನುಮತಿಸಲಾಗುವುದು ಎಂದು ನಿರ್ದೇಶಿಸಲಾಗಿದೆ”.

“ಎಲ್ಲಾ ಸರ್ಕಾರಿ ಕಚೇರಿಗಳು (ತುರ್ತು, ಆರೋಗ್ಯ ಮತ್ತು ವೈದ್ಯಕೀಯ, ಖಜಾನೆಗಳು, ವಿಪತ್ತು ನಿರ್ವಹಣೆ, ಪೊಲೀಸ್, ಎನ್ಐಸಿ, ಆಹಾರ ಮತ್ತು ನಾಗರಿಕ ಸರಬರಾಜು, ಎಫ್‌ಸಿಐ, ಎನ್ವೈಕೆ, ಮುನ್ಸಿಪಲ್ ಸರ್ವೀಸಸ್ ಹೊರತುಪಡಿಸಿ) 15% ಅಥವಾ 15 ವ್ಯಕ್ತಿಗಳೊಂದಿಗೆ ಕಾರ್ಯನಿರ್ವಹಿಸಬೇಕು” ಎಂದು ಅದು ಹೇಳಿದೆ .

ಮುಂಬೈ ಮೆಟ್ರೋಪಾಲಿಟನ್ ಪ್ರದೇಶದ ಎಲ್ಲಾ ಖಾಸಗಿ ಕಚೇರಿಗಳು 10% ಶಕ್ತಿ ಅಥವಾ 10 ಜನರೊಂದಿಗೆ ಕಾರ್ಯನಿರ್ವಹಿಸಬಹುದಾಗಿದೆ.

ಕೊರೊನಾ ನಿಭಾಯಿಸುವಲ್ಲಿ ರಾಜ್ಯ ಪ್ರಗತಿಯಾಗುತ್ತಿರುವುರ ಹೊರತಾಗಿಯೂ, ಬಿಕ್ಕಟ್ಟು ಇನ್ನೂ ಮುಗಿದಿಲ್ಲ ಮತ್ತು ನಿಯಮಗಳನ್ನು ಅನುಸರಿಸಿ ಹಾಗೂ ಲಾಕ್ಡೌನ್ ಅನ್ನು ಮತ್ತೆ ವಿಧಿಸದಂತೆ ನೋಡಿಕೊಳ್ಳಬೇಕೆಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರ ವಿನಂತಿ ಮಾಡಿದ್ದರು.


ಓದಿ: ವರವರ ರಾವ್‌ರನ್ನು ಆಸ್ಪತ್ರೆಗೆ ಸೇರಿಸಿ: 14 ಸಂಸದರಿಂದ ಮಹಾರಾಷ್ಟ್ರ ಸಿಎಂಗೆ ಪತ್ರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...

ಒಡಿಶಾ| ಮೇಕೆ ಕಳ್ಳತನ ಶಂಕೆಯಿಂದ 14 ವರ್ಷದ ಬಾಲಕನನ್ನು ಹೊಡೆದು ಕೊಂದ ಗುಂಪು; 12 ಜನರ ಬಂಧನ

ಒಡಿಶಾದ ಮಯೂರ್‌ಭಂಜ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಶಂಕೆಯಿಂದ ಗ್ರಾಮಸ್ಥರು ಥಳಿಸಿದರಿಂದ 14 ವರ್ಷದ ಬಾಲಕನೊಬ್ಬ ಸಾವನ್ನಪ್ಪಿ, ಇನ್ನೊಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಟಿರಿಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಇಂಡೋಖೋಲಿ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಪಶ್ಚಿಮ ಏಷ್ಯಾದಲ್ಲಿ ಸಿಲುಕಿದ್ದ ಮಹಾರಾಷ್ಟ್ರದ 164 ಪ್ರವಾಸಿಗರು ಮನೆಗೆ ಮರಳಿದ್ದಾರೆ: ಶಿವಸೇನೆ

ಮುಂಬೈ: ಅಮೆರಿಕ-ಇಸ್ರೇಲ್-ಇರಾನ್ ಸಂಘರ್ಷದಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಸಿಲುಕಿಕೊಂಡಿದ್ದ ಮಹಾರಾಷ್ಟ್ರದ ಒಟ್ಟು 164 ಪ್ರವಾಸಿಗರು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ವ್ಯವಸ್ಥೆ ಮಾಡಿದ ಎರಡು ವಿಮಾನಗಳಲ್ಲಿ ಮನೆಗೆ ಮರಳಿದ್ದಾರೆ ಎಂದು ಶಿವಸೇನಾ ಪದಾಧಿಕಾರಿಯೊಬ್ಬರು ಬುಧವಾರ...

‘ಇದು ಟ್ರಂಪ್ ವಾಗ್ದಾನ ಮಾಡಿದ ರಕ್ಷಣೆ’: 165 ಮಕ್ಕಳ ಸಾಮೂಹಿಕ ಸಮಾಧಿಯ ಫೋಟೋ ಹಂಚಿಕೊಂಡ ಇರಾನ್; ಮರುಗಿದ ಮಾನವ ಜಗತ್ತು

ದಕ್ಷಿಣ ಇರಾನ್‌ನ ಮಿನಾಬ್ ನಗರದ ಬಾಲಕಿಯರ ಶಾಲೆಯೊಂದರ ಮೇಲೆ ಶನಿವಾರ (ಫೆ.28) ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಸಾವನ್ನಪ್ಪಿದ 165 ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಯ ಬೃಹತ್ ಅಂತಿಮ ಸಂಸ್ಕಾರ ಮೆರವಣಿಗೆ ಮಂಗಳವಾರ (ಮಾ.3)...