ರಾಷ್ಟ್ರಮಟ್ಟದಲ್ಲಿ ಜಾತಿಗಣತಿಗೆ ಲೋಹಿಯಾ ವಿಚಾರ ವೇದಿಕೆ ಒತ್ತಾಯ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಣಯಕ್ಕೆ ಆಗ್ರಹ

ಕೇಂದ್ರ ಸರ್ಕಾರ ಈ ವರ್ಷ ನಡೆಸುವ ರಾಷ್ಟ್ರೀಯ ಜನಗಣತಿ ಜೊತೆಜೊತೆಗೆ ಜಾತಿ ಗಣತಿಯನ್ನೂ ನಡೆಸಬೇಕು. ಆ ಮೂಲಕ, ಎಲ್ಲ ಜಾತಿ ಸಮುದಾಯಗಳಿಗೂ ಸಾಮಾಜಿಕ ನ್ಯಾಯ ಕಲ್ಪಿಸಬೇಕು ಎಂದು ಡಾ. ರಾಮ ಮನೋಹರ ಲೋಹಿಯಾ ವಿಚಾರ ವೇದಿಕೆ ಒತ್ತಾಯಿಸಿದ್ದು, ‘ರಾಜ್ಯ ಸಚಿವ ಸಂಪುಟದಲ್ಲಿಯೂ ಸಹ ಈ ಬಗ್ಗೆ ನಿರ್ಣಯ ಕೈಗೊಂಡು, ಉಭಯ ಸದನಗಳಲ್ಲಿ ನಿರ್ಣಯ ಅಂಗೀಕರಿಸುವ ಮೂಲಕ ಕೇಂದ್ರದ ಮೇಲೆ ಒತ್ತಡ ಹೇರಬೇಕು’ ಎಂದು ಆಗ್ರಹಿಸಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ … Continue reading ರಾಷ್ಟ್ರಮಟ್ಟದಲ್ಲಿ ಜಾತಿಗಣತಿಗೆ ಲೋಹಿಯಾ ವಿಚಾರ ವೇದಿಕೆ ಒತ್ತಾಯ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಣಯಕ್ಕೆ ಆಗ್ರಹ