ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ
ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್ ಪೀಠದಲ್ಲಿದ್ದ ಬಿಜೆಪಿ ಸಂಸದ ಜಗದಾಂಬಿಕ ಪಾಲ್ ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಭೆ ಸೇರಿದಾಗ ಅಗಲಿದವರಿಗೆ ಸಂತಾಪ ಸೂಚಿಸಲಾಯಿತು. ಬಳಿಕ ಸ್ಪೀಕರ್ ಸದನವನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಿದರು. 12 ಗಂಟೆಗೆ ಮತ್ತೆ ಸಭೆ ಸೇರಿದಾಗ, … Continue reading ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed