Homeಕರ್ನಾಟಕಲೋಕಸಭಾ ಚುನಾವಣೆ| 'ಈದಿನ.ಕಾಂ' ಸಮೀಕ್ಷೆ: ರಾಜ್ಯದಲ್ಲಿ ಮುನ್ನಡೆ ಹೆಚ್ಚಿಸಿಕೊಂಡ ಕಾಂಗ್ರೆಸ್

ಲೋಕಸಭಾ ಚುನಾವಣೆ| ‘ಈದಿನ.ಕಾಂ’ ಸಮೀಕ್ಷೆ: ರಾಜ್ಯದಲ್ಲಿ ಮುನ್ನಡೆ ಹೆಚ್ಚಿಸಿಕೊಂಡ ಕಾಂಗ್ರೆಸ್

ಈಗಿನ ಟ್ರೆಂಡ್ ಮುಂದುವರೆದರೆ ಕಾಂಗ್ರೆಸ್ 20ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆ ಅಂದಾಜಿಸಿದೆ

- Advertisement -
- Advertisement -

ಲೋಕಸಭೆ ಚುನಾವಣೆ ಸಂಬಂಧ ‘ಈದಿನ.ಕಾಂ’ ತನ್ನ ಎರಡನೇ ಮತ್ತು ಅಂತಿಮ ಸಮೀಕ್ಷೆಯ ವರದಿ ಪ್ರಕಟಿಸಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ 13 ರಿಂದ 18 ಸ್ಥಾನಗಳನ್ನು ಗಳಿಸುವ ಮೂಲಕ ಮೇಲುಗೈ ಸಾಧಿಸುವ ಸಾಧ್ಯತೆ ಇದೆ ಎಂದು ಹೇಳಿದೆ.

ಕಾಂಗ್ರೆಸ್ 13ರಿಂದ 18 ಸ್ಥಾನ ಗಳಿಸಿದರೆ, ಬಿಜೆಪಿ-ಜೆಡಿಎಸ್ ಮೈತ್ರಿಕೂಟ 10 ರಿಂದ 13 ಸ್ಥಾನ ಗಳಿಸಬಹುದು ಎಂದು ಸಮೀಕ್ಷೆ ಅಂದಾಜಿಸಿದೆ.

ಕಾಂಗ್ರೆಸ್‌ 9, ಬಿಜೆಪಿ-ಜೆಡಿಎಸ್‌ 7 ಸ್ಥಾನ ಗಳಿಸುವುದು ನಿಶ್ಚಿತ. ಉಳಿದ 12 ಕ್ಷೇತ್ರಗಳಲ್ಲಿ ತೀವ್ರ ಹಣಾಹಣಿಯಿದೆ. ಆದರೆ, ಅದರಲ್ಲೂ 5-7 ಸ್ಥಾನಗಳಲ್ಲಿ ಕಾಂಗ್ರೆಸ್‌ ಮುಂದೆ ಇದೆ. ಒಟ್ಟಾರೆ ಕಾಂಗ್ರೆಸ್‌ 13-18ಕ್ಕೂ ಹೆಚ್ಚು ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಕೂಟ 10-13 ಸ್ಥಾನಗಳ ಸಮೀಪಕ್ಕೆ ಹೋಗಲಿವೆ ಎಂದು ಸಮೀಕ್ಷೆ ತಿಳಿಸಿದೆ.

ಮತದಾರರ ಒಟ್ಟಾರೆ ಒಲವು ನಿಲುವು (ಟ್ರೆಂಡ್) ಕಾಂಗ್ರೆಸ್ ಕಡೆಗಿದ್ದು, ಇಳಿಯದೆ ಹೀಗೆಯೇ ಮುಂದುವರೆದಲ್ಲಿ ಹಸ್ತ ಪಕ್ಷಕ್ಕೆ 20ಕ್ಕೂ ಹೆಚ್ಚು ಸ್ಥಾನಗಳು ಲಭಿಸುವುದೇ ಅಲ್ಲದೆ, ಕೆಲವು ಕ್ಷೇತ್ರಗಳಲ್ಲಿ ಅಚ್ಚರಿಯ ಫಲಿತಾಂಶ ಹೊರಬೀಳುವ ಸಾಧ್ಯತೆಯಿದೆ ಎಂದು ಸಮೀಕ್ಷೆ ಹೇಳಿದೆ.

ಇದನ್ನೂ ಓದಿ : ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಗುಜರಾತ್‌ನ ಅದಾನಿ ಬಂದರಿನ ಮೂಲಕ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ...

0
ಗುಜರಾತ್‌ನ ಅದಾನಿ ಬಂದರಿನ ಮೂಲಕ ಟ್ರಕ್‌ಗಳಲ್ಲಿ ಸಾವಿರಾರು ಹಸುಗಳನ್ನು ತುಂಬಿ ವಧೆಗಾಗಿ ಅರಬ್‌ ದೇಶಗಳಿಗೆ ಕಳಿಸಲಾಗುತ್ತಿದೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿನಾಯಕ್ ಕಟ್ಟಿಕ್ಕರ ಕನ್ನಡಿಗ ಎಂಬ ಫೇಸ್‌ಬುಕ್ ಬಳಕೆದಾರ...