Homeಮುಖಪುಟಅಯೋಧ್ಯೆಯಲ್ಲಿ ಬಿಜೆಪಿಯ ಲಲ್ಲು ಸಿಂಗ್‌ಗೆ ಹಿನ್ನಡೆ

ಅಯೋಧ್ಯೆಯಲ್ಲಿ ಬಿಜೆಪಿಯ ಲಲ್ಲು ಸಿಂಗ್‌ಗೆ ಹಿನ್ನಡೆ

- Advertisement -
- Advertisement -

ಲೋಕಸಭೆ ಚುನಾವಣೆಯಲ್ಲಿ ದೇಶದ ಗಮನ ಸೆಳೆದ ಕ್ಷೇತ್ರಗಳ ಪೈಕಿ ಉತ್ತರ ಪ್ರದೇಶದ ಫೈಝಾಬಾದ್ (ಅಯೋಧ್ಯೆ) ಕೂಡ ಒಂದು. ಇಲ್ಲಿ ಅಭ್ಯರ್ಥಿಗಿಂತ ಕ್ಷೇತ್ರದ ವಿಚಾರಕ್ಕೆ ಚುನಾವಣೆ ಸುದ್ದಿಯಾಗಿತ್ತು. ಏಕೆಂದರೆ, ಬಿಜೆಪಿಯ ಪ್ರಮುಖ ರಾಜಕೀಯ ಅಸ್ತ್ರವಾದ ರಾಮ ಮಂದಿರ ಇದೇ ಕ್ಷೇತ್ರದಲ್ಲಿದೆ.

ಆದರೆ, ಈ ಸುದ್ದಿ ಬರೆಯುವ ಹೊತ್ತಿದೆ (10 ಗಂಟೆ) ಫೈಝಾಬಾದ್‌ನಲ್ಲಿ ಸಮಾಜವಾದಿ ಪಕ್ಷದ ಅವದೇಶ್ ಪ್ರಸಾದ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿಯ ಲಲ್ಲು ಸಿಂಗ್ ಆರಂಭದಿಂದಲೂ ಹಿನ್ನಡೆ ಅನುಭವಿಸಿದ್ದಾರೆ.

ಬಿಜೆಪಿಯ ಲಲ್ಲು ಸಿಂಗ್ 30 ಸಾವಿರದಷ್ಟು ಮತಗಳನ್ನು ಪಡೆದರೆ, ಸಮಾಜವಾದಿ ಪಕ್ಷದ ಅಭ್ಯರ್ಥಿ ಅವದೇಶ್ ಪ್ರಸಾದ್ 32 ಸಾವಿರದಷ್ಟು ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ. ಬಹುಜನ ಸಮಾಜವಾದಿ ಪಕ್ಷದ ಸಚ್ಚಿದಾನಂದ ಪಾಂಡೆ 20 ಸಾವಿರದಷ್ಟು ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.

ಹಲವು ವರ್ಷಗಳಿಂದ ಬಿಜೆಪಿ ರಾಮ ಮಂದಿರವನ್ನು ಚುನಾವಣಾ ಅಸ್ತ್ರವನ್ನಾಗಿಸಿದೆ. ಬಿಜೆಪಿ ಭರವಸೆ ಕೊಟ್ಟಂತೆ ವರ್ಷದ ಹಿಂದೆ ರಾಮ ಮಂದಿರ ನಿರ್ಮಾಣವೂ ಆಗಿದೆ. ಹಾಗಾಗಿ, ಇಡೀ ದೇಶದ ಚುನಾವಣಾ ಪ್ರಕ್ರಿಯೆಯ ಮೇಲೆ ರಾಮ ಮಂದಿರ ಪ್ರಭಾವ ಬೀರಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಈಗಿನ ಟ್ರೆಂಡ್ ಪ್ರಕಾರ, ರಾಮಮಂದಿರ ಇರುವ ಫೈಝಾಬಾದ್‌ ಕ್ಷೇತ್ರದಲ್ಲೇ ಬಿಜೆಪಿಗೆ ಹಿನ್ನಡೆಯಾಗಿದೆ.

ಇದನ್ನೂ ಓದಿ : ಕೇರಳ, ಮಹಾರಾಷ್ಟ್ರ,ತಮಿಳುನಾಡಿನಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಆರಂಭಿಕ ಮೇಲುಗೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...