ಲೋಕಸಭೆಯಲ್ಲಿ ವಕ್ಫ್ ಮಸೂದೆ ಇಂದು ಮಂಡನೆ | ತೀವ್ರ ವಿರೋಧಕ್ಕೆ ಇಂಡಿಯಾ ಮೈತ್ರಿಕೂಟ ಸಿದ್ದತೆ

ವಿರೋಧ ಪಕ್ಷವಾದ ಇಂಡಿಯಾ ಮೈತ್ರಿ ವಕ್ಫ್ ತಿದ್ದುಪಡಿ ಮಸೂದೆಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಲು ಮತ್ತು ಮಸೂದೆ ಅಂಗೀಕಾರದ ಸಮಯದಲ್ಲಿ ಮತಕ್ಕೆ ಹಾಕುವಂತೆ ಕೋರಲು ಸರ್ವಾನುಮತದಿಂದ ನಿರ್ಧರಿಸಿದೆ. ಮಂಗಳವಾರ ಸಂಜೆ ನಡೆದ ಈ ಸಭೆಯಲ್ಲಿ ಎಲ್ಲಾ ವಿರೋಧ ಪಕ್ಷಗಳು ಭಾಗವಹಿಸಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ವರದಿ ಉಲ್ಲೇಖಿಸಿದೆ. ಲೋಕಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಸಿಪಿಐ(ಎಂ) ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್, ಎಲ್ಲಾ ವಿರೋಧ ಪಕ್ಷಗಳು ಮಸೂದೆಯ ವಿರುದ್ಧ ಮತ ಚಲಾಯಿಸುತ್ತವೆ, ಜೊತೆಗೆ ವೈಎಸ್ ಜಗನ್ ಮೋಹನ್ ರೆಡ್ಡಿ … Continue reading ಲೋಕಸಭೆಯಲ್ಲಿ ವಕ್ಫ್ ಮಸೂದೆ ಇಂದು ಮಂಡನೆ | ತೀವ್ರ ವಿರೋಧಕ್ಕೆ ಇಂಡಿಯಾ ಮೈತ್ರಿಕೂಟ ಸಿದ್ದತೆ