Homeಮುಖಪುಟಲೋಕಸಭೆ ಚುನಾವಣೆ-2024: ಎಕ್ಸಿಟ್ ಪೋಲ್‌ನಲ್ಲಿ ಎನ್‌ಡಿಎಗೆ ಬಹುಮತ; ಇಲ್ಲಿದೆ ಚುನಾವಣೋತ್ತರ ಸಮೀಕ್ಷಾ ಫಲಿತಾಂಶಗಳ ವಿವರಗಳು...

ಲೋಕಸಭೆ ಚುನಾವಣೆ-2024: ಎಕ್ಸಿಟ್ ಪೋಲ್‌ನಲ್ಲಿ ಎನ್‌ಡಿಎಗೆ ಬಹುಮತ; ಇಲ್ಲಿದೆ ಚುನಾವಣೋತ್ತರ ಸಮೀಕ್ಷಾ ಫಲಿತಾಂಶಗಳ ವಿವರಗಳು…

- Advertisement -
- Advertisement -

2024ರ ಲೋಕಸಭೆ ಚುನಾವಣೆಗೆ ಕೊನೆಯ ಹಂತದ ಮತದಾನ ಇಂದು ಕೊನೆಗೊಂಡಿದೆ. ಇದರ ಬೆನ್ನಲ್ಲಿ  ಎಕ್ಸಿಟ್ ಪೋಲ್‌ಗಳ ಫಲಿತಾಂಶ ಹೊರಬಿದ್ದಿದೆ.

ನಾಲ್ಕು ಎಕ್ಸಿಟ್ ಪೋಲ್‌ ಸಮೀಕ್ಷೆಗಳು  ಬಿಜೆಪಿ ನೇತೃತ್ವದ ಎನ್‌ಡಿಎಗೆ ದೊಡ್ಡ ಗೆಲುವು  ನಿಡುವ ಭವಿಷ್ಯವನ್ನು ನುಡಿದಿದೆ.

2024ರ ಚುನವಾಣೆಯ ಎನ್‌ಡಿಎ ಎಕ್ಸಿಟ್ ಪೋಲ್‌ ಫಲಿತಾಂಶ

ರಿಪಬ್ಲಿಕ್ ಭಾರತ್- ಪಿ ಮಾರ್ಕ್: 359 ಸ್ಥಾನಗಳು

ಇಂಡಿಯಾ ನ್ಯೂಸ್- ಡಿ-ಡೈನಾಮಿಕ್ಸ್: 371 ಸ್ಥಾನಗಳು

ರಿಪಬ್ಲಿಕ್ ಭಾರತ್- ಮ್ಯಾಟ್ರಿಜ್ 353-368 ಸ್ಥಾನಗಳು

ಟಿವಿ 5 ತೆಲುಗು -359 ಸ್ಥಾನಗಳು

ಜನ್‌ ಕೀ ಬಾತ್‌-362-392 ಸ್ಥಾನಗಳು

ಎನ್‌ಡಿಟಿವಿ ಸಮೀಕ್ಷೆ-365 ಸ್ಥಾನಗಳು

ಲೋಕ್‌ ಪೋಲ್‌-325 ರಿಂದ 333 342-378

ನ್ಯೂಸ್ ನೇಷನ್-342-378 342-378

ಇಂಡಿಯಾ ಮೈತ್ರಿಕೂಟದ ಎಕ್ಸಿಟ್ ಪೋಲ್‌ ಫಲಿತಾಂಶ

ರಿಪಬ್ಲಿಕ್ ಭಾರತ್- ಪಿ ಮಾರ್ಕ್ -154 ಸ್ಥಾನಗಳು

ಇಂಡಿಯಾ ನ್ಯೂಸ್- ಡಿ-ಡೈನಾಮಿಕ್ಸ್ 125 ಸ್ಥಾನಗಳು

ರಿಪಬ್ಲಿಕ್ ಭಾರತ್- ಮ್ಯಾಟ್ರಿಜ್ -118ರಿಂದ 113 ಸ್ಥಾನಗಳು

ಟಿವಿ 5 ತೆಲುಗು- 154 ಸ್ಥಾನಗಳು

ಜನ್‌ ಕೀ ಬಾತ್‌-141ರಿಂದ 161 ಸ್ಥಾನಗಳು

ಎನ್‌ಡಿಟಿವಿ ಸಮೀಕ್ಷೆ-142 ಸ್ಥಾನಗಳು

ಲೋಕ್‌ ಪೋಲ್‌-155 ರಿಂದ 165

ನ್ಯೂಸ್ ನೇಷನ್-ಇಂಡಿಯಾ: 153-169

ಇತರರು:

ರಿಪಬ್ಲಿಕ್ ಭಾರತ್- ಪಿ ಮಾರ್ಕ್ -30 ಸ್ಥಾನಗಳು

ಇಂಡಿಯಾ ನ್ಯೂಸ್- ಡಿ-ಡೈನಾಮಿಕ್ಸ್- 47 ಸ್ಥಾನಗಳು

ರಿಪಬ್ಲಿಕ್ ಭಾರತ್- ಮ್ಯಾಟ್ರಿಜ್ -43-48 ಸ್ಥಾನಗಳು

ಎನ್‌ಡಿಟಿವಿ ಸಮೀಕ್ಷೆ-36 ಸ್ಥಾನಗಳು

ಜನ್‌ ಕೀ ಬಾತ್‌-10 ರಿಂದ 20 ಸ್ಥಾನಗಳು

ಟಿವಿ 5 ತೆಲುಗು-30 ಸ್ಥಾನಗಳು

ಲೋಕ್‌ ಪೋಲ್‌-48-55

ನ್ಯೂಸ್ ನೇಷನ್-ಇಂಡಿಯಾ: 21-23

ಎಕ್ಸಿಟ್ ಪೋಲ್‌ಗಳ ಫಲಿತಾಂಶ ನೈಜ ಫಲಿತಾಂಶಗಳಲ್ಲ, ಎಕ್ಸಿಟ್ ಪೋಲ್‌ಗಳ ಫಲಿತಾಂಶ ಹಲವು ಬಾರಿ ತಲೆ ಕೆಳಗಾಗಿದ್ದು ಇದೆ. 2014 ಮತ್ತು 2019ರ ಲೋಕಸಭೆ ಚುನಾವಣೆ ಮತ್ತು ಇತರ ರಾಜ್ಯಗಳ ಚುನಾವಣೆ ವೇಳೆ ಬಹಿರಂಗ ಪಡಿಸಲಾಗಿದ್ದ ಎಕ್ಸಿಟ್ ಪೋಲ್‌ಗಳ ಫಲಿತಾಂಶ ನಿಖರವಾಗಿರಲಿಲ್ಲ. ಆದ್ದರಿಂದ ಮತ ಎಣಿಕೆಯ ಬಳಿಕವೇ ನೈಜ ಫಲಿತಾಂಶ ಹೊರ ಬರಲಿದೆ.

 

 

 

ಕರ್ನಾಟಕದ ಎಕ್ಸಿಟ್ ಪೋಲ್‌ ಫಲಿತಾಂಶ

ಇಂಡಿಯಾ ಟಿವಿ

ಬಿಜೆಪಿ: 18-22 ಸ್ಥಾನಗಳು

ಜೆಡಿಎಸ್: 1-3 ಸ್ಥಾನಗಳು

ಕಾಂಗ್ರೆಸ್: 4-8 ಸ್ಥಾನಗಳು

ಪೋಲ್ ಸ್ಟ್ರ್ಯಾಟ್

ಬಿಜೆಪಿ: 18 ಸ್ಥಾನಗಳು

ಜೆಡಿಎಸ್: 2 ಸ್ಥಾನಗಳು

ಕಾಂಗ್ರೆಸ್: 8 ಸ್ಥಾನಗಳು

ಇಂಡಿಯಾ ಟುಡೇ

ಬಿಜೆಪಿ: 20-22 ಸ್ಥಾನಗಳು

ಜೆಡಿಎಸ್: 2-3 ಸ್ಥಾನಗಳು

ಕಾಂಗ್ರೆಸ್: 3-5 ಸ್ಥಾನಗಳು

ಪೋಲ್ ಹಬ್

ಬಿಜೆಪಿ: 21-24 ಸ್ಥಾನಗಳು

ಜೆಡಿಎಸ್: 1-2 ಸ್ಥಾನಗಳು

ಕಾಂಗ್ರೆಸ್: 3-7 ಸ್ಥಾನಗಳು

ಸಿಎನ್ಎನ್

ಬಿಜೆಪಿ: 23-26 ಸ್ಥಾನಗಳು

ಜೆಡಿಎಸ್: 00

ಕಾಂಗ್ರೆಸ್: 3-7 ಸ್ಥಾನಗಳು

ಇದನ್ನು ಓದಿ: ಎಕ್ಸಿಟ್ ಪೋಲ್‌ಗಳ ಫಲಿತಾಂಶ 2014, 2019ರಲ್ಲಿ ಎಷ್ಟು ನಿಖರವಾಗಿವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...