Homeಮುಖಪುಟಲೋಕಸಭೆ ಚುನಾವಣೆ: ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ಸಿಕ್ಕಿದೆ? ಶೇಕಡಾವಾರು ಮತಗಳೆಷ್ಟು? ಇಲ್ಲಿದೆ ಮಾಹಿತಿ

ಲೋಕಸಭೆ ಚುನಾವಣೆ: ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ಸಿಕ್ಕಿದೆ? ಶೇಕಡಾವಾರು ಮತಗಳೆಷ್ಟು? ಇಲ್ಲಿದೆ ಮಾಹಿತಿ

- Advertisement -
- Advertisement -

ಲೋಕಸಭೆಯ 543 ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ 240 ಸ್ಥಾನಗಳನ್ನು ಪಡೆದುಕೊಂಡು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆ ಬಳಿಕ 99 ಕ್ಷೇತ್ರಗಳಲ್ಲಿ ಗೆಲುವಿನೊಂದಿಗೆ ಕಾಂಗ್ರೆಸ್‌ ಎರಡನೇ ಅತಿದೊಡ್ಡ ಪಕ್ಷವಾಗಿದೆ. ಈ ಬಾರಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಆದರೆ ಎನ್‌ಡಿಎ ಮೈತ್ರಿಕೂಟವು ಬಹುಮತವನ್ನು ಪಡೆದುಕೊಂಡಿದೆ.

2019ರಲ್ಲಿ ಬಿಜೆಪಿ 303 ಮತ್ತು 2014ರಲ್ಲಿ 282 ಸ್ಥಾನಗಳಲ್ಲಿ ಗೆಲುವು ಗಳಿಸಿದ್ದ ಬಿಜೆಪಿಗೆ 2024 ದೊಡ್ಡ ಹೊಡೆತವನ್ನು ನೀಡಿದೆ. 2019ರಲ್ಲಿ 52 ಸ್ಥಾನಗಳಲ್ಲಿ ಗೆದ್ದಿದ್ದ ಕಾಂಗ್ರೆಸ್ ಈ ಬಾರಿ 99 ಸ್ಥಾನಗಳನ್ನು ಗೆದ್ದು ಉತ್ತಮ ಸಾಧನೆ ಮಾಡಿದೆ. ‘ಇಂಡಿಯಾ’ ಮೈತ್ರಿಕೂಟದ ಪೈಕಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ 37 ಸ್ಥಾನಗಳಲ್ಲಿ, ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ 29 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ.

ಲೋಕಸಭೆ ಚುನಾವಣೆ 2024: ಪಕ್ಷಾವಾರು ಗಳಿಸಿದ ಸ್ಥಾನಗಳು

ಬಿಜೆಪಿ-240 ಸ್ಥಾನಗಳು, ಕಾಂಗ್ರೆಸ್- 99 ಸ್ಥಾನಗಳು, ಸಮಾಜವಾದಿ ಪಕ್ಷ (ಎಸ್‌ಪಿ)- 37 ಸ್ಥಾನಗಳು,  ಟಿಎಂಸಿ: 29 ಸ್ಥಾನಗಳು, ಡಿಎಂಕೆ: 22 ಸ್ಥಾನಗಳು, ತೆಲುಗು ದೇಶಂ: 16 ಸ್ಥಾನಗಳು, ಜೆಡಿಯು: 12 ಸ್ಥಾನಗಳು, ಶಿವಸೇನಾ (ಉದ್ಧವ್ ಬಾಳಾಸಾಹೇಬ್ ಠಾಕ್ರೆ): 9 ಸ್ಥಾನಗಳು, ಎನ್‌ಸಿಪಿ (ಶರದ್ ಪವಾರ್): 8 ಸ್ಥಾನಗಳು, ಶಿವಸೇನಾ (ಎಸ್‌ಎಚ್‌ಎಸ್): 7 ಸ್ಥಾನಗಳು, ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್): 5 ಸ್ಥಾನಗಳು, ವೈಎಸ್‌ಆರ್‌ಸಿಪಿ: 4 ಸ್ಥಾನಗಳು, ಆರ್‌ಜೆಡಿ: 4 ಸ್ಥಾನಗಳು, ಸಿಪಿಐ(ಎಂ): 4 ಸ್ಥಾನಗಳು, ಐಯುಎಂಎಲ್: 3 ಸ್ಥಾನಗಳು, ಎಎಪಿ: 3 ಸ್ಥಾನಗಳು, ಜೆಎಂಎಂ: 3 ಸ್ಥಾನಗಳು, ಜನಸೇನಾ ಪಕ್ಷ-2 ಸ್ಥಾನಗಳು, ಸಿಪಿಐ(ಎಂಎಲ್)(ಎಲ್) -2 ಸ್ಥಾನಗಳು, ಜೆಡಿಎಸ್‌-2ಸ್ಥಾನಗಳು, ವಿಸಿಕೆ-2ಸ್ಥಾನಗಳು, ಸಿಪಿಐ-2 ಸ್ಥಾನಗಳು, ಆರ್‌ಎಲ್‌ಡಿ-2 ಸ್ಥಾನಗಳು, ಜಮ್ಮು-ಕಾಶ್ಮೀರ ನ್ಯಾಷನಲ್‌ ಕಾನ್ಪರೆನ್ಸ್‌-2 ಸ್ಥಾನಗಳನ್ನು ಪಡೆದುಕೊಂಡಿದೆ.

Dravida Munnetra Kazhagam – DMK 22 0 22
Telugu Desam – TDP 16 0 16
Janata Dal (United) – JD(U) 12 0 12
Shiv Sena (Uddhav Balasaheb Thackrey) – SHSUBT 9 0 9
Nationalist Congress Party – Sharadchandra Pawar – NCPSP 8 0 8
Shiv Sena – SHS 7 0 7
Lok Janshakti Party(Ram Vilas) – LJPRV 5 0 5
Yuvajana Sramika Rythu Congress Party – YSRCP 4 0 4
Rashtriya Janata Dal – RJD 4 0 4
Communist Party of India (Marxist) – CPI(M) 4 0 4
Indian Union Muslim League – IUML 3 0 3
Aam Aadmi Party – AAAP 3 0 3
Jharkhand Mukti Morcha – JMM 3 0 3
Janasena Party – JnP 2 0 2
Communist Party of India (Marxist-Leninist) (Liberation) – CPI(ML)(L) 2 0 2
Janata Dal (Secular) – JD(S) 2 0 2
Viduthalai Chiruthaigal Katchi – VCK 2 0 2
Communist Party of India – CPI 2 0 2
Rashtriya Lok Dal – RLD 2 0 2
Jammu & Kashmir National Conference – JKN 2 0 2
United People’s Party, Liberal – UPPL 1 0 1
Asom Gana Parishad – AGP 1 0 1
Hindustani Awam Morcha (Secular) – HAMS 1 0 1
Kerala Congress – KEC 1 0 1
Revolutionary Socialist Party – RSP 1 0 1
Nationalist Congress Party – NCP 1 0 1
Voice of the People Party – VOTPP 1 0 1
Zoram People’s Movement – ZPM 1 0 1
Shiromani Akali Dal – SAD 1 0 1
Rashtriya Loktantrik Party – RLTP 1 0 1
Bharat Adivasi Party – BHRTADVSIP 1 0 1
Sikkim Krantikari Morcha – SKM 1 0 1
Marumalarchi Dravida Munnetra Kazhagam – MDMK 1 0 1
Aazad Samaj Party (Kanshi Ram) – ASPKR 1 0 1
Apna Dal (Soneylal) – ADAL 1 0 1
AJSU Party – AJSUP 1 0 1
All India Majlis-E-Ittehadul Muslimeen – AIMIM 1 0 1
Independent – IND 7 0 7
ಪಕ್ಷಗಳ ಮತ ಹಂಚಿಕೆ ಪ್ರಮಾಣ
ಲೋಕಸಭೆ ಚುನಾವಣೆ ಫಲಿತಾಂಶಗಳಲ್ಲಿ ಒಟ್ಟಾರೆ ಮತ ಹಂಚಿಕೆಯನ್ನು ನೋಡಿದಾಗ ಬಿಜೆಪಿ ಅತಿ ಹೆಚ್ಚು ಎಂದರೆ 36.56% ಮತವನ್ನು ಪಡೆದುಕೊಂಡಿದೆ. ಎರಡನೇ ಸ್ಥಾನದಲ್ಲಿ ಕಾಂಗ್ರೆಸ್‌ ಇದ್ದು 21.19% ಮತವನ್ನು ಪಡೆದುಕೊಂಡಿದೆ. ಸಮಾಜವಾದಿ ಪಕ್ಷ 4.58% ಮತವನ್ನು ಮತ್ತು ತೃಣಮೂಲ ಕಾಂಗ್ರೆಸ್‌ 4.37% ಮತವನ್ನು ಪಡೆದುಕೊಂಡಿದೆ.
ಚುನಾವಣಾ ಆಯೋಗ ಪ್ರಕಟಿಸಿದ ಮತ ಹಂಚಿಕೆ ಚಾರ್ಟ್‌ ಈ ಕೆಳಗಿನಂತಿದೆ..
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...