ಸೌರವ್ ದಾಸ್ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ: ದೆಹಲಿ ಹೈಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ಬ್ರಿಟನ್‌ಗೆ ಪ್ರಯಾಣಿಸಲು ಮುಂದಾಗಿದ್ದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ ಸಂಚಾಲಕ ಸೌರವ್ ದಾಸ್ ಅವರನ್ನು ವಿಮಾನ ನಿಲ್ದಾಣದಲ್ಲಿ ತಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮುಂಬೈ ಪೊಲೀಸರು ಅವರ ವಿರುದ್ಧ ಲುಕ್ ಔಟ್ ಸರ್ಕ್ಯುಲರ್ (ಎಲ್‌ಒಸಿ) ಹೊರಡಿಸಿದ್ದಾರೆ ಎಂದು ಕೇಂದ್ರ ಸರ್ಕಾರ ಗುರುವಾರ (ನ.26) ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ಪ್ರಯಾಣಕ್ಕೆ ನಿರ್ಬಂಧ ವಿಧಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸೌರವ್ ದಾಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಮಿತ್ ಮಹಾಜನ್ ಅವರು, ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ … Continue reading ಸೌರವ್ ದಾಸ್ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ: ದೆಹಲಿ ಹೈಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ