ಲಾಸ್ ಏಂಜಲೀಸ್ ಕಾಡ್ಗಿಚ್ಚು: 16 ಸಾವು, 12,000 ಕಟ್ಟಡಗಳು ನಾಶ

ಲಾಸ್ ಏಂಜಲೀಸ್‌ನಲ್ಲಿ ಸಂಭವಿಸಿದ ಕಾಡ್ಗಿಚ್ಚಿನಿಂದ ಸಾವನ್ನಪ್ಪಿದವರ ಸಂಖ್ಯೆ ಶನಿವಾರ 16ಕ್ಕೆ ಏರಿದೆ ಎಂದು ಸ್ಥಳೀಯ ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ. ಪಾಲಿಸೇಡ್ಸ್ ಅಗ್ನಿಶಾಮಕ ವಲಯದಲ್ಲಿ 5  ಮಂದಿಯ ಶವ ಪತ್ತೆಯಾಗಿದ್ದರೆ, ಮಂದಿ ಈಟನ್ ಅಗ್ನಿಶಾಮಕ ವಲಯದಿಂದ 11 ಮಂದಿಯ ಶವ ಪತ್ತೆಯಾಗಿವೆ ಎಂದು ವರದಿ ತಿಳಿಸಿದೆ. ಪಾಲಿಸೇಡ್ಸ್ ನಲ್ಲಿ  ಬೆಂಕಿಯು ಈಶಾನ್ಯಕ್ಕೆ ಹರಡುತ್ತಲೇ ಇದೆ. ಇದು ಬ್ರೆಂಟ್‌ವುಡ್ ಮತ್ತು ಬೆಲ್ ಏರ್‌ನಂತಹ ಶ್ರೀಮಂತ ದಕ್ಷಿಣ ಕ್ಯಾಲಿಫೋರ್ನಿಯಾ ನೆರೆಹೊರೆಗಳಲ್ಲಿ ಹೊಸ ಸ್ಥಳಗಳಿಗೆ ವಿಸ್ತರಣೆಗೆ ಕಾರಣವಾಗಿದೆ. … Continue reading ಲಾಸ್ ಏಂಜಲೀಸ್ ಕಾಡ್ಗಿಚ್ಚು: 16 ಸಾವು, 12,000 ಕಟ್ಟಡಗಳು ನಾಶ