ಪ್ರೇಮ ಪ್ರಕರಣ ಆರೋಪ | ಮದುವೆ ಮೆರವಣಿಗೆಯಲ್ಲಿ ಗುಂಡು ಹಾರಿಸಿ ವ್ಯಕ್ತಿಯ ಹತ್ಯೆ

ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಲು ಬಂದಿದ್ದ 32 ವರ್ಷದ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಕೊಂದ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಪ್ರೇಮ ಪ್ರಕರಣ ಆರೋಪ ಮೃತ ವ್ಯಕ್ತಿಯನ್ನು ಲಖಿಂಪುರ ಖೇರಿ ಜಿಲ್ಲೆಯ ನಿವಾಸಿ ಅಮಿತ್ ತ್ರಿವೇದಿ ಎಂದು ಗುರುತಿಸಲಾಗಿದೆ. ಅವರು ನಿಗೋಹಿ ಪೊಲೀಸ್ ಠಾಣೆ ವ್ಯಾಪ್ತಿಯ ಜೆಬಾ ಮುಕುಂದ್‌ಪುರ ಗ್ರಾಮದಲ್ಲಿ ವಧುವಿನ ಕಡೆಯಿಂದ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಬಂದಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ದ್ವಿವೇದಿ ಪಿಟಿಐಗೆ ತಿಳಿಸಿದ್ದಾರೆ. ಶುಕ್ರವಾರ ರಾತ್ರಿ … Continue reading ಪ್ರೇಮ ಪ್ರಕರಣ ಆರೋಪ | ಮದುವೆ ಮೆರವಣಿಗೆಯಲ್ಲಿ ಗುಂಡು ಹಾರಿಸಿ ವ್ಯಕ್ತಿಯ ಹತ್ಯೆ