ಮಹಿಳಾ ಬ್ಯೂಟಿ ಪಾರ್ಲರ್‌ಗಳಲ್ಲಿ ‘ಲವ್ ಜಿಹಾದ್’? ಮುಸ್ಲಿಂ ಪುರುಷರ ನೇಮಕ ನಿಷೇಧಿಸಲು ಬಲಪಂಥೀಯ ಸಂಘಟನೆ ಒತ್ತಾಯ

ಮಥುರಾ: ಇಲ್ಲಿನ ಮಹಿಳಾ ಬ್ಯೂಟಿ ಪಾರ್ಲರ್‌ಗಳಲ್ಲಿ ಕೆಲಸ ಮಾಡುವ ಮುಸ್ಲಿಂ ಪುರುಷರು ‘ಲವ್ ಜಿಹಾದ್’ನಲ್ಲಿ ತೊಡಗಿದ್ದಾರೆ ಎಂದು ಬಲಪಂಥೀಯ ಸಂಘಟನೆಯೊಂದು ಆರೋಪಿಸಿದೆ ಮತ್ತು ಅಲ್ಲಿ ಅವರ ಉದ್ಯೋಗವನ್ನು ನಿಷೇಧಿಸಬೇಕೆಂದು ಕೋರಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬರೆದ ಪತ್ರದಲ್ಲಿ ಶ್ರೀಕೃಷ್ಣ ಜನ್ಮಭೂಮಿ ಸಂಘರ್ಷ ನ್ಯಾಸ್ ಅಧ್ಯಕ್ಷ ದಿನೇಶ್ ಫಲಹರಿ, ಮಹಿಳಾ ಬ್ಯೂಟಿ ಪಾರ್ಲರ್‌ಗಳಲ್ಲಿ ಕೆಲಸ ಮಾಡುವ ಮುಸ್ಲಿಂ ಪುರುಷರ ಹಿಂದೆ “ಅಂತರರಾಷ್ಟ್ರೀಯ ಪಿತೂರಿ” ಇದೆ ಎಂದು ಆರೋಪಿಸಿದ್ದಾರೆ. “ಅವರು (ಮುಸ್ಲಿಂ ಪುರುಷರು) ‘ಕಲಾವ’ (ಪವಿತ್ರ ದಾರ) ಧರಿಸುತ್ತಾರೆ … Continue reading ಮಹಿಳಾ ಬ್ಯೂಟಿ ಪಾರ್ಲರ್‌ಗಳಲ್ಲಿ ‘ಲವ್ ಜಿಹಾದ್’? ಮುಸ್ಲಿಂ ಪುರುಷರ ನೇಮಕ ನಿಷೇಧಿಸಲು ಬಲಪಂಥೀಯ ಸಂಘಟನೆ ಒತ್ತಾಯ