ಎಲ್‌ಪಿಜಿ ಸಿಲಿಂಡರ್‌ ಬೆಲೆ 50 ರೂ. ಹೆಚ್ಚಿಸಿದ ಕೇಂದ್ರದ ಬಿಜೆಪಿ ಸರ್ಕಾರ

ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 50 ರೂ. ಹೆಚ್ಚಿಸಲಾಗಿದೆ ಎಂದು ಕೇಂದ್ರ ತೈಲ ಸಚಿವ ಹರ್‌ದೀಪ್ ಸಿಂಗ್ ಪುರಿ ಸೋಮವಾರ ತಿಳಿಸಿದ್ದಾರೆ. ಸಬ್ಸಿಡಿ ಮತ್ತು ಸಾಮಾನ್ಯ ವರ್ಗದ ಗ್ರಾಹಕರಿಗೆ ಬೆಲೆಯನ್ನು ಹೆಚ್ಚಿಸಲಾಗಿದೆ ಎಂದು ವರದಿ ಹೇಳಿದೆ. ಎಲ್‌ಪಿಜಿ ಸಿಲಿಂಡರ್‌ “ಉಜ್ವಲ ಅಡಿಯಲ್ಲಿ 14.2 ಕೆಜಿ ಎಲ್‌ಪಿಜಿ ಬೆಲೆ 500 ರಿಂದ 550 ಕ್ಕೆ ಮತ್ತು ಉಜ್ವಲೇತರ ಬಳಕೆದಾರರಿಗೆ 803 ರಿಂದ 853 ಕ್ಕೆ ಏರಿಕೆಯಾಗಲಿದೆ” ಎಂದು ಸಚಿವ ಹರ್‌ದೀಪ್‌ ಸಿಂಗ್ ಪುರಿ ಹೇಳಿದ್ದಾರೆ. ಕಳೆದ … Continue reading ಎಲ್‌ಪಿಜಿ ಸಿಲಿಂಡರ್‌ ಬೆಲೆ 50 ರೂ. ಹೆಚ್ಚಿಸಿದ ಕೇಂದ್ರದ ಬಿಜೆಪಿ ಸರ್ಕಾರ