ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚಾ ವಿಷಯವಾಗಿದೆ. ಹುಟ್ಟುಹಬ್ಬ ಕಾರ್ಯಕ್ರಮವೊಂದನ್ನು ಮುಗಿಸಿ ಮನೆಗೆ ಬರುತ್ತಿದ್ದಾಗ ನಡೆದ ಈ ಘಟನೆಯ ಹಿಂದೆ ಸಂಚು ಅಡಗಿದೆ ಎಂದು ಪೋಷಕರು ಆರೋಪ ಮಾಡಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ಚುರುಕುಗೊಳಿಸಿದ್ದಾರೆ. ಉನೈಝ್ ಖಾನ್ ಎಂಬ ಬಾಲಕ ಕಾರಿನೊಳಗೆ ಇಟ್ಟಿದ್ದ ಪಿಸ್ತೂಲನ್ನು ಕೈಗೆತ್ತಿಕೊಂಡು, … Continue reading ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ