ಕ್ಷೇತ್ರ ಪುನರ್‌ವಿಂಗಡನೆ: ಪ್ರಧಾನಿ ಮೋದಿ ಬಳಿಗೆ ಸರ್ವಪಕ್ಷ ನಿಯೋಗ ಕೊಂಡೊಯ್ಯಲಿರುವ ಎಂ.ಕೆ ಸ್ಟಾಲಿನ್

ಕ್ಷೇತ್ರ ಪುನರ್‌ವಿಂಗಡನೆಗೆ ಸಂಬಂಧಿಸಿದಂತೆ ರಚಿಸಲಾದ ಜಂಟಿ ಕ್ರಿಯಾ ಸಮಿತಿಯ (ಜೆಎಸಿ) ಮೊದಲ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತು ವಿವರಿಸಲು ಪ್ರಧಾನಿ ನರೇಂದ್ರ ಮೋದಿ ಬಳಿಗೆ ವಿವಿಧ ಪಕ್ಷಗಳ ಸಂಸದರ ನಿಯೋಗ ಕೊಂಡೊಯ್ಯಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮುಂದಾಗಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರಧಾನಿಗೆ ಬರೆದಿರುವ ಪತ್ರದ ಪ್ರತಿಯನ್ನು ಹಂಚಿಕೊಂಡಿರುವ ಸ್ಟಾಲಿನ್, ಮಾರ್ಚ್ 22ರಂದು ನಡೆದ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳು ರಾಜಕೀಯ ಗಡಿಗಳನ್ನು ಮೀರಿ ಸಂಸದೀಯ ಪ್ರಜಾಪ್ರಭುತ್ವದಲ್ಲಿ ನ್ಯಾಯಯುತ ಪ್ರಾತಿನಿಧ್ಯವನ್ನು ಬಯಸುವ ವಿವಿಧ ಪ್ರದೇಶಗಳ ನಾಗರಿಕರ ಬೇಡಿಕೆಗಳನ್ನು … Continue reading ಕ್ಷೇತ್ರ ಪುನರ್‌ವಿಂಗಡನೆ: ಪ್ರಧಾನಿ ಮೋದಿ ಬಳಿಗೆ ಸರ್ವಪಕ್ಷ ನಿಯೋಗ ಕೊಂಡೊಯ್ಯಲಿರುವ ಎಂ.ಕೆ ಸ್ಟಾಲಿನ್