ಮದ್ದೂರು | ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಮಿಕಲ್ ಸ್ಫೋಟ : ಕಾರ್ಮಿಕರು ಆಸ್ಪತ್ರೆಗೆ ದಾಖಲು
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜೆಲಗೆರೆ ಕೈಗಾರಿಕಾ ಪ್ರದೇಶದ ಗಾರ್ಮೆಂಟ್ಸ್ ಕಾರ್ಖಾನೆಯೊಂದರ ಬೇಜವಾಬ್ದಾರಿಯಿಂದಾಗಿ ಕಾರ್ಮಿಕರು ಆಸ್ಪತ್ರೆ ಸೇರಿ ನರಳುವಂತಾಗಿದೆ. ಗುರುವಾರ (ಫೆ.20) ಕಾರ್ಖಾನೆಯಲ್ಲಿ ನಡೆದ ಎರಡು ಪ್ರತ್ಯೇಕ ಅವಘಡಗಳಲ್ಲಿ ಮೂವರು ಕಾರ್ಮಿಕರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ ಒಬ್ಬರು ಚಿಕಿತ್ಸೆ ಪಡೆದು ಮನೆಗೆ ಮರಳಿದ್ದು, ಇನ್ನಿಬ್ಬರು ಆಸ್ಪತ್ರೆಯಲ್ಲೇ ಇದ್ದಾರೆ. ಇವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಗುರುವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕಾರ್ಖಾನೆಯಲ್ಲಿ ಮೊದಲ ಅವಘಡ ಸಂಭವಿಸಿದೆ. ಪ್ರಿಂಟಿಂಗ್ ವಿಭಾಗದಲ್ಲಿ ಸ್ಪಾಟ್ ಲಿಕ್ಕರ್ (ಸ್ಪ್ರೇ ಬಾಟಲ್) ನಿಂದ … Continue reading ಮದ್ದೂರು | ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಮಿಕಲ್ ಸ್ಫೋಟ : ಕಾರ್ಮಿಕರು ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed