ಮದ್ದೂರು ತಮಿಳು ಕಾಲೋನಿ ನಿವಾಸಿಗಳಿಂದ ಭೂಕಬಳಿಕೆ ವಿರೋಧಿಸಿ ಅಹೋರಾತ್ರಿ ಪ್ರತಿಭಟನೆ: ಅಧಿಕಾರಿಗಳಿಗೆ ಚಾಟಿ ಬೀಸಿದ ಜಿಲ್ಲಾಧಿಕಾರಿ ಡಾ. ಕುಮಾರ್

ಮಂಡ್ಯ: ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಕರ್ನಾಟಕ ಜನಶಕ್ತಿ, ಮಹಿಳಾ ಮುನ್ನಡೆ ಮತ್ತು ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟದ ನೇತೃತ್ವದಲ್ಲಿ ಮಂಡ್ಯದ ಜಿಲ್ಲಾಧಿಕಾರಿ ಎದುರು ನಡೆಯುತ್ತಿರುವ ‘ಅಹೋರಾತ್ರಿ ಪ್ರತಿಭಟನೆ’ಯು ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಜಿಲ್ಲಾಡಳಿತದ ಗಮನ ಸೆಳೆದಿದೆ. ಪ್ರತಿಭಟನಾನಿರತರ ಬೇಡಿಕೆಗಳಿಗೆ ಸ್ಪಂದಿಸದ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳ ಎಚ್ಚರಿಕೆ ಮದ್ದೂರು ತಮಿಳು ಕಾಲೋನಿಯ … Continue reading ಮದ್ದೂರು ತಮಿಳು ಕಾಲೋನಿ ನಿವಾಸಿಗಳಿಂದ ಭೂಕಬಳಿಕೆ ವಿರೋಧಿಸಿ ಅಹೋರಾತ್ರಿ ಪ್ರತಿಭಟನೆ: ಅಧಿಕಾರಿಗಳಿಗೆ ಚಾಟಿ ಬೀಸಿದ ಜಿಲ್ಲಾಧಿಕಾರಿ ಡಾ. ಕುಮಾರ್