ಮಧ್ಯಪ್ರದೇಶ| ಕಾರ್ಖಾನೆಯಲ್ಲಿ ಅಮೋನಿಯಾ ಅನಿಲ ಸೋರಿಕೆ; ಕಾರ್ಮಿಕರ ಸ್ಥಳಾಂತರ
ಮಧ್ಯಪ್ರದೇಶದ ರತ್ಲಂ ಜಿಲ್ಲೆಯ ಕಾರ್ಖಾನೆಯಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿ ಕೆಲವು ಜನರು ಆತಂಕಕ್ಕೀಡಾಗಿದ್ದು, ಇದರಿಂದಾಗಿ ಅಧಿಕಾರಿಗಳು ಘಟಕದಿಂದ ಕಾರ್ಮಿಕರನ್ನು ಸ್ಥಳಾಂತರಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಮಂಗಳವಾರ ರಾತ್ರಿ 10.30 ರ ಸುಮಾರಿಗೆ ಜಿಲ್ಲೆಯ ಜಾವೋರಾ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು, ಅಗ್ನಿಶಾಮಕ ದಳ ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಸೋರಿಕೆಯನ್ನು ನಿಲ್ಲಿಸಿದ್ದಾರೆ ಎಂದು ಅವರು ಹೇಳಿದರು. ಜಾವೋರಾ ಪಟ್ಟಣದ ಪೋರ್ವಾಲ್ ಐಸ್ ಕಾರ್ಖಾನೆಯಲ್ಲಿ ಅಮೋನಿಯಾ ಅನಿಲ ಸೋರಿಕೆ ಸಂಭವಿಸಿದೆ ಎಂದು ಉಪ ವಿಭಾಗೀಯ … Continue reading ಮಧ್ಯಪ್ರದೇಶ| ಕಾರ್ಖಾನೆಯಲ್ಲಿ ಅಮೋನಿಯಾ ಅನಿಲ ಸೋರಿಕೆ; ಕಾರ್ಮಿಕರ ಸ್ಥಳಾಂತರ
Copy and paste this URL into your WordPress site to embed
Copy and paste this code into your site to embed