ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡವು ವಿಜಯಗಳಿಸಿದ ನಂತರ ದುಷ್ಕರ್ಮಿಗಳ ತಂಡವೊಂದು ಮಸೀದಿಯ ಮುಂದೆ ತೆರಳಿ ರಂಝಾನ್‌ನ ವಿಶೇಷ ಪ್ರಾರ್ಥನೆ (ತರಾವೀಹ್) ನಡೆಸುತ್ತಿದ್ದ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿ ಪಟಾಕಿ ಸಿಡಿಸಿದ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಅಂಬೇಡ್ಕರ್ ನಗರ – ಮೋವ್ ಪಟ್ಟಣದಲ್ಲಿ ನಡೆದಿದೆ. ಇತರ ನಂತರ ಪ್ರದೇಶದಲ್ಲಿ ಕೋಮು ಘರ್ಷಣೆ ಸಂಭವಿಸಿದೆ ಎಂದು ವರದಿಯಾಗಿದೆ. ಮುಸ್ಲಿಂ ವಿರೋಧಿ ಘೋಷಣೆ ಘರ್ಷಣೆಯಲ್ಲಿ ಕನಿಷ್ಠ ನಾಲ್ವರು ಜನರು ಗಾಯಗೊಂಡಿದ್ದು, ಕೆಲವರಿಗೆ ಮೂಳೆ ಮುರಿತಗಳು ಉಂಟಾಗಿದೆ ಎಂದು … Continue reading ಮಧ್ಯಪ್ರದೇಶ | ಮುಸ್ಲಿಂ ವಿರೋಧಿ ಘೋಷಣೆ ಕೂಗಿ ಮಸೀದಿಯ ಮುಂದೆ ವಿಜಯೋತ್ಸವ ರ‍್ಯಾಲಿ ನಡೆಸಿದ ದುಷ್ಕರ್ಮಿಗಳು; ಭುಗಿಲೆದ್ದ ಕೋಮು ಸಂಘರ್ಷ
Copy and paste this URL into your WordPress site to embed
Copy and paste this code into your site to embed