ಮಧ್ಯಪ್ರದೇಶ: ಬುಡಕಟ್ಟು ವಿಶ್ವವಿದ್ಯಾಲಯ ಹಾಸ್ಟೆಲ್ ಒಳಗೆ ಅಸ್ಸಾಮಿ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ

ಮಧ್ಯಪ್ರದೇಶದ ಇಂದಿರಾ ಗಾಂಧಿ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯೊಳಗೆ ಐದು ಜನ ವಿದ್ಯಾರ್ಥಿಗಳ ತಂಡವು ಅಸ್ಸಾಮಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಗುಂಪು ಆತನಿಗೆ ಇಲ್ಲಿಯೇ ಸಾಯಬೇಕು ಎಂದು ಹೇಳಿ ಥಳಿಸಿದ್ದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ಅಮರಕಂಟಕ್‌ನಲ್ಲಿ 22 ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಐವರನ್ನು ಹೊರಹಾಕಿ, ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಐಜಿಎನ್‌ಟಿಯುನಲ್ಲಿ ಅಸ್ಸಾಂನ ಅರ್ಥಶಾಸ್ತ್ರದ ಸ್ನಾತಕೋತ್ತರ … Continue reading ಮಧ್ಯಪ್ರದೇಶ: ಬುಡಕಟ್ಟು ವಿಶ್ವವಿದ್ಯಾಲಯ ಹಾಸ್ಟೆಲ್ ಒಳಗೆ ಅಸ್ಸಾಮಿ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ