ಮಧ್ಯಪ್ರದೇಶ | ಬಿಜೆಪಿ ಪ್ರೇರಿತ ಕಟ್ಟುಕತೆ ‘ಲವ್ ಜಿಹಾದ್’ ತನಿಖೆಗೆ ಎಸ್‌ಐಟಿ ರಚನೆ!

ಮಧ್ಯಪ್ರದೇಶದಲ್ಲಿ “ಲವ್ ಜಿಹಾದ್” ಪ್ರಕರಣಗಳ ತನಿಖೆಗಾಗಿ ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. “ಅಂತಹ ಯಾವುದೇ ಪ್ರಕರಣವನ್ನು ಸಹಿಸಲಾಗುವುದಿಲ್ಲ ಮತ್ತು ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ರಾಜ್ಯ ಸಚಿವ ವಿಶ್ವಾಸ್ ಸಾರಂಗ್ ಹೇಳಿದ್ದಾರೆ. ಮಧ್ಯಪ್ರದೇಶ “ಲವ್ ಜಿಹಾದ್” ಎಂಬುದು ಬಿಜೆಪಿ ಮತ್ತು ಆರೆಸ್ಸೆಸ್‌ ಪ್ರೇರಿತ ಕಾಲ್ಪನಿಕ ಕಟ್ಟುಕತೆಯಾಗಿದೆ. ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಪ್ರೇಮಿಸಿ ಮೋಸಗೊಳಿಸಿ ಅಂತಿಮವಾಗಿ ಅವರನ್ನು ಇಸ್ಲಾಂಗೆ ಮತಾಂತರಿಸುವ ಸಂಘಟಿತ ಸಂಚು ಮಾಡುತ್ತಿದ್ದಾರೆ ಎಂದು ಇದರಲ್ಲಿ ಆರೋಪಿಸಲಾಗುತ್ತದೆ. ಅದಾಗ್ಯೂ, … Continue reading ಮಧ್ಯಪ್ರದೇಶ | ಬಿಜೆಪಿ ಪ್ರೇರಿತ ಕಟ್ಟುಕತೆ ‘ಲವ್ ಜಿಹಾದ್’ ತನಿಖೆಗೆ ಎಸ್‌ಐಟಿ ರಚನೆ!