ಮಧ್ಯಪ್ರದೇಶ| ಸಮಾಜ ಸುಧಾರಕ ರಾಜಾ ರಾಮ್ ಮೋಹನ್ ರಾಯ್ ಅವರನ್ನು ‘ಬ್ರಿಟಿಷ್ ಏಜೆಂಟ್’ ಎಂದ ಬಿಜೆಪಿ ಸಚಿವ

ಹತ್ತೊಂಬತ್ತನೇ ಶತಮಾನದ ಸಮಾಜ ಸುಧಾರಕ ರಾಜಾ ರಾಮ್ ಮೋಹನ್ ರಾಯ್ ಬ್ರಿಟಿಷ್ ಏಜೆಂಟ್ ಆಗಿ ಕೆಲಸ ಮಾಡಿದ್ದರು ಎಂದು ಮಧ್ಯಪ್ರದೇಶದ ಉನ್ನತ ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್ ನೀಡಿದ ಹೇಳಿಕೆ ದೊಡ್ಡ ರಾಜಕೀಯ ವಿವಾದ ಹುಟ್ಟುಹಾಕಿದೆ. ಅಗರ್ ಮಾಲ್ವಾದಲ್ಲಿ ನಡೆದ ಬಿರ್ಸಾ ಮುಂಡಾ ಜಯಂತಿ ಕಾರ್ಯಕ್ರಮದಲ್ಲಿ ಪರ್ಮಾರ್ ಈ ಹೇಳಿಕೆ ನೀಡಿದ್ದಾರೆ. ರಾಯ್ ಬ್ರಿಟಿಷರ ಹಿತಾಸಕ್ತಿಗಾಗಿ ಕಾರ್ಯನಿರ್ವಹಿಸಿದರು, ಭಾರತೀಯ ಸಮಾಜವನ್ನು ಜಾತಿ ಆಧಾರದ ಮೇಲೆ ವಿಭಜಿಸಲು ಸಹಾಯ ಮಾಡಿದರು ಎಂದು ಅವರು ಹೇಳಿದರು. ಆ ಸಮಯದಲ್ಲಿ … Continue reading ಮಧ್ಯಪ್ರದೇಶ| ಸಮಾಜ ಸುಧಾರಕ ರಾಜಾ ರಾಮ್ ಮೋಹನ್ ರಾಯ್ ಅವರನ್ನು ‘ಬ್ರಿಟಿಷ್ ಏಜೆಂಟ್’ ಎಂದ ಬಿಜೆಪಿ ಸಚಿವ