ಮಧ್ಯಪ್ರದೇಶ| ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಪ್ರಬಲ ಜಾತಿ ಗುಂಪು; ಎರಡು ಗ್ರಾಮಗಳ ನಡುವೆ ಉದ್ವಿಗ್ನತೆ 

ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ 35 ವರ್ಷದ ದಲಿತ ವ್ಯಕ್ತಿಯೊಬ್ಬರನ್ನು ಶನಿವಾರ ಸಂಜೆ ನೆರೆಹೊರೆಯವರು ಥಳಿಸಿ ಕೊಂದಿದ್ದಾರೆ. ಹಣ ಮತ್ತು ಇತರ ವಿವಾದಗಳ ಕಾರಣದಿಂದಾಗಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದ್ದು, ಹತ್ತಿರದ ಎರಡು ಗ್ರಾಮಗಳ ನಡುವೆ ಉದ್ವಿಗ್ನತೆ ಉಂಟಾಗಿದೆ. ಭಿಂಡ್ ಜಿಲ್ಲಾ ಕೇಂದ್ರದಿಂದ ಸುಮಾರು 65 ಕಿ.ಮೀ ದೂರದಲ್ಲಿರುವ ದಬೋಹ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಜೆ 6:30 ರ ಸುಮಾರಿಗೆ ಈ ಘಟನೆ ನಡೆದಿದೆ. ಮೃತ ರುದ್ರ ಪ್ರತಾಪ್ ಸಿಂಗ್ ಜಾತವ್ ಎಂದು ಗುರುತಿಸಲ್ಪಟ್ಟ ವ್ಯಕ್ತಿಯ ಮೇಲೆ … Continue reading ಮಧ್ಯಪ್ರದೇಶ| ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಪ್ರಬಲ ಜಾತಿ ಗುಂಪು; ಎರಡು ಗ್ರಾಮಗಳ ನಡುವೆ ಉದ್ವಿಗ್ನತೆ