ಮಧ್ಯಪ್ರದೇಶ| ಅಕ್ರಮವಾಗಿ ಬಂಧಿಸಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ ದಲಿತ ಯುವಕರು

ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯ ಪೊಲೀಸರು ನಾಲ್ವರು ದಲಿತ ಯುವಕರನ್ನು ಅಕ್ರಮವಾಗಿ ಬಂಧನದಲ್ಲಿ ಇಟ್ಟುಕೊಂಡು ಕಸ್ಟಡಿಯಲ್ಲಿ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಕಳ್ಳತನ ಪ್ರಕರಣದಲ್ಲಿ ತಪ್ಪೊಪ್ಪಿಗೆ ನೀಡಲು ತಮ್ಮನ್ನು ವಿವಸ್ತ್ರಗೊಳಿಸಿ, ನಾಲ್ಕು ದಿನಗಳ ಕಾಲ ಥಳಿಸಿ, ಖಾಸಗಿ ಭಾಗಗಳಿಗೆ ಮೆಣಸಿನ ಪುಡಿ ಹಾಕಲಾಗಿದೆ ಎಂದು ಯುವಕರು ಆರೋಪಿಸಿದ್ದಾರೆ. ಕಂಜದ್‌ಪುರ ಧರ್ಮಪುರ ಪ್ರದೇಶದ ನಿವಾಸಿಗಳಾದ ಸಂತ್ರಸ್ತರು, “ಜುಲೈ 15 ರಂದು ಗೃಹಪ್ರವೇಶ ಸಮಾರಂಭದಿಂದ ಹಿಂತಿರುಗುತ್ತಿದ್ದಾಗ ರಸ್ತೆಬದಿಯಲ್ಲಿ ಮೂತ್ರ ವಿಸರ್ಜಿಸಲು ನಿಂತಿದ್ದೆವು, ಪೊಲೀಸರು ಕಾರಣವಿಲ್ಲದೆ ನಮ್ಮನ್ನು ಎತ್ತಿಕೊಂಡು ಹೋಗಿದ್ದಾರೆ ಎಂದು ತಿಳಿಸಿದ್ದಾರೆ. … Continue reading ಮಧ್ಯಪ್ರದೇಶ| ಅಕ್ರಮವಾಗಿ ಬಂಧಿಸಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ ದಲಿತ ಯುವಕರು