ಮಧ್ಯಪ್ರದೇಶ| ಹಸು ಮೇಯಿಸುವ ವಿಚಾರಕ್ಕೆ ಜಗಳ; ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿದ ಗುಂಪು

ದಲಿತ ಕುಟುಂಬವೊಂದರ ಹೊಲದಲ್ಲಿ ಪ್ರಬಲ ಜಾತಿ ಜನರ ಹಸುಗಳು ಮೇಯಿಸುವುದನ್ನು ವಿರೋಧಿಸದ್ದಕ್ಕೆ ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ದಾಳಿಕೋರರು ಮನಬಂದಂತೆ ಗುಂಡು ಹಾರಿಸಿ ನಂತರ ದಲಿತ ಕುಟುಂಬದ ಸದಸ್ಯರನ್ನು ಕೋಲುಗಳಿಂದ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ದಲಿತ ಕುಟುಂಬದ ಐವರು ಗಾಯಗೊಂಡಿದ್ದು, ಅವರನ್ನು ಜೌರಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ದೂರು ದಾಖಲಿಸಿಕೊಳ್ಳಲು ವಿಳಂಬ ಮಾಡಿದ್ದಾರೆ ಎಂದು ಬಲಿಪಶುವಿನ ಕುಟುಂಬ ಆರೋಪಿಸಿದೆ. ಹೊಸ ವರ್ಷದ ಮೊದಲ ದಿನ, … Continue reading ಮಧ್ಯಪ್ರದೇಶ| ಹಸು ಮೇಯಿಸುವ ವಿಚಾರಕ್ಕೆ ಜಗಳ; ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿದ ಗುಂಪು