14 ಮಕ್ಕಳ ಸಾವಿನ ತನಿಖೆಗೆ ಎಸ್‌ಐಟಿ ರಚಿಸಿದ ಮಧ್ಯಪ್ರದೇಶ ಸರ್ಕಾರ; ವೈದ್ಯನ ಬಂಧನ, ಸಿರಪ್ ತಯಾರಕರ ವಿರುದ್ಧ ಪ್ರಕರಣ ದಾಖಲು

ಚಿಂದ್ವಾರದಲ್ಲಿ ‘ವಿಷಕಾರಿ’ ಕೆಮ್ಮಿನ ಸಿರಪ್ ಸೇವನೆ ಬಳಿಕ ಮೂತ್ರಪಿಂಡ ವೈಫಲ್ಯದಿಂದ 14 ಮಕ್ಕಳ ಸಾವಿನ ತನಿಖೆಗಾಗಿ ಮಧ್ಯಪ್ರದೇಶ ಪೊಲೀಸರು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಕ್ಕಳ ಸಾವುಗಳಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ಆರೋಪದ ಮೇಲೆ ಚಿಂದ್ವಾರದ ಡಾ. ಪ್ರವೀಣ್ ಸೋನಿ ಅವರನ್ನು ಬಂಧಿಸಲಾಗಿದೆ. ಜೊತೆಗೆ, ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಕಾ ಕಂಪನಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಕೊನೆಯ ಬಲಿಪಶುವಿನ ಶವವನ್ನು ಭಾನುವಾರ ಮರಣೋತ್ತರ ಪರೀಕ್ಷೆಗಾಗಿ ಹೊರತೆಗೆದರು. ಮುಖ್ಯಮಂತ್ರಿ ಮೋಹನ್ … Continue reading 14 ಮಕ್ಕಳ ಸಾವಿನ ತನಿಖೆಗೆ ಎಸ್‌ಐಟಿ ರಚಿಸಿದ ಮಧ್ಯಪ್ರದೇಶ ಸರ್ಕಾರ; ವೈದ್ಯನ ಬಂಧನ, ಸಿರಪ್ ತಯಾರಕರ ವಿರುದ್ಧ ಪ್ರಕರಣ ದಾಖಲು