ಮಧ್ಯಪ್ರದೇಶ: ಚುನಾವಣೋತ್ತರ ಹಿಂಸಾಚಾರದಲ್ಲಿ ದಲಿತರ ಗ್ರಾಮಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಮಧ್ಯಪ್ರದೇಶದ ವಿಜಯಪುರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆ ಹಿನ್ನೆಲೆಯಲ್ಲಿ ದಲಿತರ ಗ್ರಾಮಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ನಡೆದಿದೆ. ಬುಧವಾರ ತಡರಾತ್ರಿ ಮತದಾನ ಮುಗಿದ ಬಳಿಕ ಗೊಹ್ತಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸ್ಥಳೀಯ ಮಾಧ್ಯಮಗಳ ವರದಿಯ ಪ್ರಕಾರ, ದುಷ್ಕರ್ಮಿಗಳು ಗ್ರಾಮದಲ್ಲಿ ಗಲಾಟೆ ಸೃಷ್ಟಿಸಿ, ಕಲ್ಲು ತೂರಾಟ ನಡೆಸಿ ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಿದ್ದಾರೆ. ಭಯಭೀತರಾದ ಅನೇಕ ಗ್ರಾಮಸ್ಥರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆಶ್ರಯ ಪಡೆದಿದ್ದರು. ಪರಿಸ್ಥಿತಿ ತೀವ್ರವಾಗಿದ್ದರೂ ಪೊಲೀಸರು ಅಪರಾಧಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ … Continue reading ಮಧ್ಯಪ್ರದೇಶ: ಚುನಾವಣೋತ್ತರ ಹಿಂಸಾಚಾರದಲ್ಲಿ ದಲಿತರ ಗ್ರಾಮಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು