ಮಧ್ಯಪ್ರದೇಶ| ‘ಬುಡಕಟ್ಟು ಜನರು ಹಿಂದೂಗಳಲ್ಲ’ ಎಂದ ವಿಪಕ್ಷ ನಾಯಕ; ಟೀಕಿಸಿದ ಬಿಜೆಪಿ

ಬುಡಕಟ್ಟು ಜನಾಂಗದವರು ಹಿಂದೂಗಳಲ್ಲ ಎಂದು ಮಧ್ಯಪ್ರದೇಶದ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಉಮಾಂಗ್ ಸಿಂಘರ್ ಅವರು ನೀಡಿರುವ ಹೇಳಿಕೆ ರಾಜಕೀಯ ಬಿರುಗಾಳಿ ಹುಟ್ಟುಹಾಕಿದೆ. ಅವರ ಮಾತಿಗೆ ಆಡಳಿತಾರೂಢ ಬಿಜೆಪಿ ಮತ್ತು ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಂದ ವಿರೋಧ ವ್ಯಕ್ತವಾಗಿದೆ. ಸೆಪ್ಟೆಂಬರ್ 4 ರ ಗುರುವಾರ ಚಿಂದ್ವಾರದಲ್ಲಿ ನಡೆದ ಬುಡಕಟ್ಟು ಅಭಿವೃದ್ಧಿ ಮಂಡಳಿಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ, “ನಾವು ಆದಿವಾಸಿಗಳು, ಹಿಂದೂಗಳಲ್ಲ ಎಂದು ನಾನು ಹೆಮ್ಮೆಯಿಂದ ಹೇಳುತ್ತೇನೆ. ನಾನು ಇದನ್ನು ಹಲವು ವರ್ಷಗಳಿಂದ ಹೇಳುತ್ತಿದ್ದೇನೆ. … Continue reading ಮಧ್ಯಪ್ರದೇಶ| ‘ಬುಡಕಟ್ಟು ಜನರು ಹಿಂದೂಗಳಲ್ಲ’ ಎಂದ ವಿಪಕ್ಷ ನಾಯಕ; ಟೀಕಿಸಿದ ಬಿಜೆಪಿ