ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಮಂಡ್ಲೇಶ್ವರ್ ಘಾಟ್‌ನಲ್ಲಿರುವ ನರ್ಮದಾ ನದಿಯ ದಡದಲ್ಲಿ ಭಾನುವಾರ (ಅ.25) ಒಟ್ಟು 343 ಮತದಾರರ ಗುರುತಿನ ಚೀಟಿಗಳು (ವೋಟರ್ ಐಡಿಗಳು) ಪತ್ತೆಯಾಗಿದ್ದು, ಇವೆಲ್ಲವೂ ಇಂದೋರ್‌ನ ವಿಳಾಸಗಳನ್ನು ಹೊಂದಿವೆ ಎಂದು newindianexpress.com ವರದಿ ಮಾಡಿದೆ. ಈ ಸಂಬಂಧ ಎಫ್‌ಐಆರ್ ದಾಖಲಿಸಬೇಕು ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ವಿರೋಧ ಪಕ್ಷವಾದ ಕಾಂಗ್ರೆಸ್ ಒತ್ತಾಯಿಸಿದೆ. ಮಂಡ್ಲೇಶ್ವರ್ ಘಾಟ್‌ನಲ್ಲಿ ಸ್ವಚ್ಛತಾ ಅಭಿಯಾನ ನಡೆಸುತ್ತಿದ್ದ ಸಂಸ್ಥೆಯೊಂದರ ಸದಸ್ಯರು ನೀರಿನಲ್ಲಿ ತೇಲುತ್ತಿದ್ದ ಮತ್ತು ನದಿಯ ದಡದಲ್ಲಿ ಬಿದ್ದಿದ್ದ ಗುರುತಿನ ಚೀಟಿಗಳನ್ನು ಗಮನಿಸಿದ್ದಾರೆ. … Continue reading ಮಧ್ಯಪ್ರದೇಶ | ನರ್ಮದಾ ನದಿ ತೀರದಲ್ಲಿ 300ಕ್ಕೂ ಹೆಚ್ಚು ವೋಟರ್ ಐಡಿಗಳು ಪತ್ತೆ : ‘ಮತಗಳ್ಳತನ’ಕ್ಕೆ ಸ್ಪಷ್ಟ ಪುರಾವೆ ಎಂದ ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed