ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್ ಹೈಕೋರ್ಟ್‌ ಸರ್ಕಾರಕ್ಕೆ ಕಠಿಣ ಛೀಮಾರಿ ಹಾಕಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಈ ಪ್ರಕರಣವು ಆಗಸ್ಟ್ 29, 2025 ರಂದು ಜೋಧ್‌ಪುರ ನಿವಾಸಿ ಸೋಹನ್‌ಲಾಲ್ ವಿರುದ್ಧ 2.7 ಕೆಜಿ ಅಫೀಮು ಹೊಂದಿದ್ದ ಆರೋಪದ ಮೇಲೆ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಯಿತು. ಮಲ್ಹರ್‌ಗಢ ಪೊಲೀಸರು … Continue reading ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು