ಮಧ್ಯಪ್ರದೇಶ: ದೆಹಲಿ ಸಿಜೆಪಿ ಪ್ರತಿಭಟನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳನ್ನು ಬಲವಂತವಾಗಿ ರೈಲಿನಿಂದ ಕೆಳಗಿಳಿಸಿದ ಪೊಲೀಸರು

ಅಕ್ಟೋಬರ್ 10 ರಂದು ನಡೆಯಲಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆಯಲ್ಲಿ ಭಾಗವಹಿಸಲು ನವದೆಹಲಿಗೆ ಪ್ರಯಾಣಿಸುತ್ತಿದ್ದ ಸುಮಾರು 15 ವಿದ್ಯಾರ್ಥಿಗಳನ್ನು ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ ಇಟಾರ್ಸಿ ಜಂಕ್ಷನ್‌ನಲ್ಲಿ ರೈಲಿನಿಂದ ಬಲವಂತವಾಗಿ ಕೆಳಗಿಳಿಸಲಾಗಿದೆ ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿಗಳನ್ನು ರೈಲಿನಿಂದ ಬಲವಂತವಾಗಿ ಕೆಳಗಿಳಿಸುತ್ತಿರುವ ವೈರಲ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ನಡೆದಿದೆ ಎನ್ನಲಾದ ಅನಿಯಮಿತತೆಗಳ ವಿರುದ್ಧ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ, ಅಕ್ಟೋಬರ್ 10 (ಶನಿವಾರ) … Continue reading ಮಧ್ಯಪ್ರದೇಶ: ದೆಹಲಿ ಸಿಜೆಪಿ ಪ್ರತಿಭಟನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳನ್ನು ಬಲವಂತವಾಗಿ ರೈಲಿನಿಂದ ಕೆಳಗಿಳಿಸಿದ ಪೊಲೀಸರು