ಮಧ್ಯಪ್ರದೇಶ ಪೊಲೀಸ್ ಠಾಣೆಯಲ್ಲಿ ದಲಿತ ಯುವಕ ಸಾವು – ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್, ಪ್ರಿಯಾಂಕಾ ವಾಗ್ದಾಳಿ

ಮಧ್ಯಪ್ರದೇಶದ ದೇವಾಸ್‌ನಲ್ಲಿ ಪೊಲೀಸ್ ಠಾಣೆಯಲ್ಲಿ ಸಾವಿಗೀಡಾದ ದಲಿತ ಯುವಕನ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, ಸರ್ಕಾರದ ಬೆಂಬಲವಿಲ್ಲದೆ ಇದು ಸಾಧ್ಯವಿಲ್ಲ ಎಂದು ಹೇಳಿದೆ. ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು, “ಇದು ನಾಚಿಕೆಗೇಡಿನ ಮತ್ತು ಅತ್ಯಂತ ಖಂಡನೀಯವಾಗಿದ್ದು ಇಂತಹ ಘಟನೆಗಳನ್ನು ಕಾಂಗ್ರೆಸ್ ಸಹಿಸುವುದಿಲ್ಲ” ಎಂದು ಹೇಳಿದ್ದಾರೆ. ಮಧ್ಯಪ್ರದೇಶ ಪೊಲೀಸ್ ಕಾಂಗ್ರೆಸ್ ಪಕ್ಷವು “ಬಹುಜನರ” ಹಕ್ಕುಗಳಿಗಾಗಿ ಅವರು ನ್ಯಾಯ ಪಡೆಯುವವರೆಗೆ ಹೋರಾಟವನ್ನು ಮುಂದುವರೆಸಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. “ಒಂದೆಡೆ, ಮಧ್ಯಪ್ರದೇಶದ ದೇವಾಸ್‌ನಲ್ಲಿ ದಲಿತ ಯುವಕನನ್ನು ಪೊಲೀಸ್ ಕಸ್ಟಡಿಯಲ್ಲಿ ಕೊಲ್ಲಲಾಯಿತು. … Continue reading ಮಧ್ಯಪ್ರದೇಶ ಪೊಲೀಸ್ ಠಾಣೆಯಲ್ಲಿ ದಲಿತ ಯುವಕ ಸಾವು – ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್, ಪ್ರಿಯಾಂಕಾ ವಾಗ್ದಾಳಿ