ಮಧ್ಯಪ್ರದೇಶ | ಧಾರ್ಮಿಕ ಪ್ರಾಮುಖ್ಯತೆ ಹೊಂದಿರುವ 17 ಪಟ್ಟಣಗಳಲ್ಲಿ ಮದ್ಯ ಮಾರಾಟ ನಿಷೇಧ

ಧಾರ್ಮಿಕ ಪ್ರಾಮುಖ್ಯತೆ ಹೊಂದಿರುವ 17 ಪಟ್ಟಣಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲು ಮಧ್ಯಪ್ರದೇಶ ಸರ್ಕಾರವು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಶುಕ್ರವಾರ ಪ್ರಕಟಿಸಿದ್ದಾರೆ. “ದೇವರು ಬಯಸಿದರೆ, ನಾವು ಇತರ ಸ್ಥಳಗಳಲ್ಲಿಯೂ ಮದ್ಯದಂಗಡಿಗಳನ್ನು ಮುಚ್ಚುತ್ತೇವೆ” ಎಂದು ಅವರು ಇದೇ ವೇಳೆ ಹೇಳಿದ್ದಾರೆ. ಮಧ್ಯಪ್ರದೇಶ ಉಜ್ಜಯಿನಿ ಮಹಾನಗರ ಪಾಲಿಕೆ, ದಾಟಿಯಾ, ಪನ್ನಾ, ಮಂಡ್ಲಾ, ಮುಲ್ತಾಯಿ, ಮಂಡ್ಸೌರ್ ಮತ್ತು ಮೈಹಾರ್ ನಗರ ಪಾಲಿಕೆಗಳು (ಪುರಸಭೆಗಳು), ಓಂಕಾರೇಶ್ವರ, ಮಹೇಶ್ವರ, ಮಂಡ್ಲೇಶ್ವರ, ಓರ್ಚಾ, ಚಿತ್ರಕೂಟ ಮತ್ತು ಅಮರಕಂಟಕ್ ನಗರ ಪರಿಷತ್ತುಗಳು (ನಗರ ಮಂಡಳಿಗಳು) ಮತ್ತು … Continue reading ಮಧ್ಯಪ್ರದೇಶ | ಧಾರ್ಮಿಕ ಪ್ರಾಮುಖ್ಯತೆ ಹೊಂದಿರುವ 17 ಪಟ್ಟಣಗಳಲ್ಲಿ ಮದ್ಯ ಮಾರಾಟ ನಿಷೇಧ