ಮಧ್ಯಪ್ರದೇಶ| ಎಸ್‌ಯುವಿ-ಟ್ರಕ್ ನಡುವಿನ ಅಪಘಾತದಲ್ಲಿ ಏಳು ಜನರು ಸಾವು, 14 ಜನರಿಗೆ ಗಾಯ
ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಎಸ್‌ಯುವಿ ಮತ್ತು ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿ, 14 ಜನರು ಗಾಯಗೊಂಡಿದ್ದಾರೆ. ಸಿಧಿ-ಬಹ್ರಿ ರಸ್ತೆಯ ಪೆಟ್ರೋಲ್ ಪಂಪ್ ಬಳಿ ಸೋಮವಾರ ಬೆಳಗಿನ ಜಾವ 2.30 ಕ್ಕೆ ಈ ಘಟನೆ ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಮಧ್ಯಪ್ರದೇಶದ ಮೈಹಾರ್‌ಗೆ ಪ್ರಯಾಣಿಸುತ್ತಿದ್ದ ಕುಟುಂಬವನ್ನು ಹೊತ್ತ ಟ್ಯಾಕ್ಸಿಯಾಗಿದ್ದ ಎಸ್‌ಯುವಿ, ಸಿಧಿಯಿಂದ ಬಹ್ರಿ ಕಡೆಗೆ ಹೋಗುತ್ತಿದ್ದ ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಗಾಯತ್ರಿ ತಿವಾರಿ ಹೇಳಿದ್ದಾರೆ … Continue reading ಮಧ್ಯಪ್ರದೇಶ| ಎಸ್‌ಯುವಿ-ಟ್ರಕ್ ನಡುವಿನ ಅಪಘಾತದಲ್ಲಿ ಏಳು ಜನರು ಸಾವು, 14 ಜನರಿಗೆ ಗಾಯ
Copy and paste this URL into your WordPress site to embed
Copy and paste this code into your site to embed