ಮಧ್ಯಪ್ರದೇಶ ಟೇಕ್ ಹೋಮ್ ಪಡಿತರ ಯೋಜನೆ: 2018-21ರಿಂದ ₹428 ಕೋಟಿ ಅಕ್ರಮ

2018-2021ರ ನಡುವೆ ಮಧ್ಯಪ್ರದೇಶದಲ್ಲಿ ಟೇಕ್ ಹೋಮ್ ರೇಷನ್ (ಟಿಎಚ್‌ಆರ್) ಯೋಜನೆಯಲ್ಲಿ ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಸುಮಾರು 428 ಕೋಟಿ ರೂಪಾಯಿ ಮೌಲ್ಯದ ಅಕ್ರಮಗಳನ್ನು ಪತ್ತೆಹಚ್ಚಿದೆ ಎಂದು ವರದಿ ಹೇಳಿದೆ. ಯೋಜನೆಯಲ್ಲಿ ಅಕ್ರಮಗಳು ಪತ್ತೆಯಾಗಿರುವ ಅವಧಿಯಲ್ಲಿ ರಾಜ್ಯದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಮತ್ತು ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ಆಡಳಿತ ನಡೆಸಿತ್ತು ಎಂದು ವರದಿ ಉಲ್ಲೇಖಿಸಿದೆ. ಮಧ್ಯಪ್ರದೇಶ  ಟಿಎಚ್‌ಆರ್ ಪೂರಕ ಪೌಷ್ಟಿಕಾಂಶ ಕಾರ್ಯಕ್ರಮದ ಘಟಕಗಳಲ್ಲಿ ಒಂದಾಗಿದ್ದು, ಇದು ಕೇಂದ್ರ ಸರ್ಕಾರದ ಪ್ರಾಯೋಜಿತ … Continue reading ಮಧ್ಯಪ್ರದೇಶ ಟೇಕ್ ಹೋಮ್ ಪಡಿತರ ಯೋಜನೆ: 2018-21ರಿಂದ ₹428 ಕೋಟಿ ಅಕ್ರಮ