Homeಮುಖಪುಟಮಧ್ಯಪ್ರದೇಶ: ಧಾರ್ಮಿಕ ಭಾವನೆಗಳಿಗೆ ಧಕ್ಕೆ; ಕಾಂಗ್ರೆಸ್ ಶಾಸಕನ ವಿರುದ್ಧ ಎಫ್‌ಐಆರ್!

ಮಧ್ಯಪ್ರದೇಶ: ಧಾರ್ಮಿಕ ಭಾವನೆಗಳಿಗೆ ಧಕ್ಕೆ; ಕಾಂಗ್ರೆಸ್ ಶಾಸಕನ ವಿರುದ್ಧ ಎಫ್‌ಐಆರ್!

ಧರ್ಮ ಸಂಸ್ಕೃತ ಸಮಿತಿಯ ಪದಾಧಿಕಾರಿ ದೀಪಕ್ ರಘುವಂಶಿ ಅವರ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿದ್ದಾರೆ

- Advertisement -
- Advertisement -

ಮಧ್ಯಪ್ರದೇಶದ ಭೂಪಾಲ್ ಇಕ್ಬಾಲ್ ಮೈದಾನದಲ್ಲಿ ಆಯೋಜಿಸಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಧಾರ್ಮಿಕ ಭಾವನೆಗಳಿಗೆ ಕಾಂಗ್ರೆಸ್ ಶಾಸಕ ಆರಿಫ್ ಮಸೂದ್ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಭೋಪಾಲ್‌ನ ತಲೈ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 153 ರ ಅಡಿಯಲ್ಲಿ ಗುರುವಾರ ಎಫ್‌ಐಆರ್ ದಾಖಲಿಸಲಾಗಿದೆ.

ಧರ್ಮ ಸಂಸ್ಕೃತ ಸಮಿತಿಯ ಪದಾಧಿಕಾರಿ ದೀಪಕ್ ರಘುವಂಶಿ ಅವರ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮಸೂದ್ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಹಿಂದೂವಾದಿ ಎಂದು ಕರೆದಿದ್ದು, ಫ್ರೆಂಚ್ ಸರ್ಕಾರವನ್ನು ಬೆಂಬಲಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಶಾಸಕರು ಫ್ರಾನ್ಸ್ ಅಧ್ಯಕ್ಷರ ಪ್ರತಿಮೆ ಮತ್ತು ಆ ದೇಶದ ಧ್ವಜವನ್ನು ಸುಟ್ಟುಹಾಕಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಫ್ರಾನ್ಸ್‌ ಚರ್ಚ್‌ ದಾಳಿ: ಲಕ್ಷಾಂತರ ಜನರನ್ನು ಕೊಲ್ಲುವ ಹಕ್ಕು ಮುಸ್ಲಿಮರಿಗಿದೆ; ಮಲೇಷ್ಯಾ ಮಾಜಿ ಪ್ರಧಾನಿ!

ಐಜಿ (ಭೋಪಾಲ್ ಶ್ರೇಣಿ) ಉಪೇಂದ್ರ ಜೈನ್ ಎಎನ್‌ಐ ಜೊತೆ ಮಾತನಾಡಿ, “ಕಾಂಗ್ರೆಸ್ ಶಾಸಕ ಮಸೂದ್ ಮತ್ತು ಇತರ ಆರು ಜನರ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಘಾಸಿಯುಮಡುಮಾಡಿದ ಕಾರಣ ಐಪಿಸಿಯ ಸೆಕ್ಷನ್ 153 ಎ ಅಡಿಯಲ್ಲಿ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ” ಎಂದು ಹೇಳಿದರು.

ಕಳೆದ ತಿಂಗಳು ಫ್ರಾನ್ಸ್‌ನಲ್ಲಿ ಒಬ್ಬ ಶಿಕ್ಷಕನನ್ನು ಮೂಲಭೂತವಾದಿಯೊಬ್ಬ ಶಿರಚ್ಚೇದ ಮಾಡಿದ ನಂತರ ನಗರದಲ್ಲಿ ಪ್ರತಿಭಟನೆ ನಡೆದಿದೆ ಎಂದು ವರದಿಯಾಗಿದೆ. ಇತ್ತೀಚೆಗೆ ಫ್ರಾನ್ಸ್‌ನಲ್ಲಿ ಚರ್ಚ್‌ ಮೇಲೆ ಮುಸ್ಲಿಂ ಮೂಲಭೂತವಾದಿಯೊಬ್ಬ ದಾಳಿ ಮಾಡಿದ್ದನು. ಅಲ್ಲಾಹು ಅಕ್ಬರ್ ಎಂದು ಕೂಗುತ್ತಾ ಹಲವರನ್ನು ಇರಿದಿದ್ದ ಎಂದು ವರದಿಯಾಗಿತ್ತು.


ಇದನ್ನೂ ಓದಿ: ಫ್ರಾನ್ಸ್ ಚರ್ಚ್‌ ದಾಳಿಯಲ್ಲಿ 3 ಸಾವು: ’ಅಲ್ಲಾಹು ಅಕ್ಬರ್‌’ ಎನ್ನುತ್ತಾ ಮಹಿಳೆಯ ಶಿರಚ್ಚೇದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...

ತಮಿಳುನಾಡು: ಜಾತಿ ಜಗಳದಲ್ಲಿ ದಲಿತ ವ್ಯಕ್ತಿ, ಒಡಿಶಾ ವಲಸೆ ಕಾರ್ಮಿಕನ ಹತ್ಯೆ; ಹಿಂದೆಯೂ ಜಾತಿ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪಿಗಳು

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ನಂಗುನೇರಿಯಿಂದ ಜಾತಿ ಹಿಂಸಾಚಾರದ ಭಯಾನಕ ಘಟನೆ ವರದಿಯಾಗಿದೆ, ಪೆರುಂಪತ್ತು ಗ್ರಾಮದಲ್ಲಿ ನಡೆದ ಕ್ರೂರ ದಾಳಿಯಲ್ಲಿ ಅಂಗವಿಕಲ ದಲಿತ ವ್ಯಕ್ತಿ ಮತ್ತು ಒಡಿಶಾದ ವಲಸೆ ಕಾರ್ಮಿಕ ಸಾವನ್ನಪ್ಪಿದ್ದಾರೆ.  ಆರೋಪಿಗಳಲ್ಲಿ ಇಬ್ಬರು ಕೆಲವು...

ರಾಜ್ಯಸಭಾ ಚುನಾವಣೆ: ಆರು ಜನರ ಹೆಸರು ಘೋಷಿಸಿದ ಕಾಂಗ್ರೆಸ್; ಸಿಂಘ್ವಿ-ನೇತಮ್ ಮರು ನಾಮನಿರ್ದೇಶನ

ರಾಜ್ಯಸಭೆಗೆ ಮುಂಬರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ಆರು ಅಭ್ಯರ್ಥಿಗಳನ್ನು ಘೋಷಿಸಿದೆ. ಇಬ್ಬರು ಹಾಲಿ ಸದಸ್ಯರನ್ನು ಮತ್ತೆ ನಾಮನಿರ್ದೇಶನ ಮಾಡಿದ್ದು, ವಿವಿಧ ರಾಜ್ಯಗಳಿಂದ ಹಲವಾರು ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ರಾಜ್ಯಸಭಾ ಸದಸ್ಯರಾದ ಅಭಿಷೇಕ್ ಮನು...