ಮಧ್ಯಪ್ರದೇಶ| ಸಾಮೂಹಿಕ ಅತ್ಯಾಚಾರದ ಬಳಿಕ ಬುಡಕಟ್ಟು ಮಹಿಳೆ ಸಾವು; ಇಬ್ಬರ ಬಂಧನ

ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಇಬ್ಬರು ಪುರುಷರಿಂದ ಅತ್ಯಾಚಾರಕ್ಕೊಳಗಾದ 45 ವರ್ಷದ ಬುಡಕಟ್ಟು ಮಹಿಳೆಯೊಬ್ಬರು ಗಂಭೀರ ಗಾಯಗಳಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಜಿಲ್ಲಾ ಕೇಂದ್ರ ಕಚೇರಿಯಿಂದ ಸುಮಾರು 90 ಕಿ.ಮೀ ದೂರದಲ್ಲಿರುವ ಖಲ್ವಾ ತಹಸಿಲ್‌ನ ರೋಶ್ನಿ ಪೊಲೀಸ್ ಹೊರಠಾಣೆ ವ್ಯಾಪ್ತಿಯಲ್ಲಿ ಮೇ 24 ರ ಶನಿವಾರ ನಡೆದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಖಾಂಡ್ವಾ ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ (ಎಎಸ್‌ಪಿ) ರಾಜೇಶ್ ರಘುವಂಶಿ ಅವರು, ಪ್ರಾಥಮಿಕವಾಗಿ ಮಹಿಳೆಯ ಮೇಲೆ … Continue reading ಮಧ್ಯಪ್ರದೇಶ| ಸಾಮೂಹಿಕ ಅತ್ಯಾಚಾರದ ಬಳಿಕ ಬುಡಕಟ್ಟು ಮಹಿಳೆ ಸಾವು; ಇಬ್ಬರ ಬಂಧನ