ಮಧ್ಯಪ್ರದೇಶದ ಆದಿವಾಸಿ ಯುವಕನ ಕಸ್ಟಡಿ ಸಾವು ಪ್ರಕರಣ: ಸಿಬಿಐ ತನಿಖೆಗೆ ಸುಪ್ರೀಂ ಆದೇಶ

ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ 25 ವರ್ಷದ ಆದಿವಾಸಿ ವ್ಯಕ್ತಿಯೊಬ್ಬರನ್ನು ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿ ಕೊಂದಿರುವ ಆರೋಪದ ಪ್ರಕರಣದ ತನಿಖೆಯನ್ನು ಸುಪ್ರೀಂಕೋರ್ಟ್ ಗುರುವಾರ ಕೇಂದ್ರ ತನಿಖಾ ದಳಕ್ಕೆ ವರ್ಗಾಯಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಮಧ್ಯಪ್ರದೇಶದ ಆದಿವಾಸಿ  ಕಳ್ಳತನದ ಆರೋಪ ಹೊರಿಸಿ ದೇವ ಪಾರ್ಧಿ ಮತ್ತು ಅವರ ಚಿಕ್ಕಪ್ಪ ಗಂಗಾರಾಮ್ ಪಾರ್ಧಿ ಅವರನ್ನು ಪೊಲೀಸರು ಬಂಧಿಸಿದ್ದರು. ಅದೇ ದಿನ ರಾತ್ರಿ ದೇವ ಪಾರ್ಧಿ ಅವರ ಕುಟುಂಬಕ್ಕೆ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು. ಮೃತ ದೇವ … Continue reading ಮಧ್ಯಪ್ರದೇಶದ ಆದಿವಾಸಿ ಯುವಕನ ಕಸ್ಟಡಿ ಸಾವು ಪ್ರಕರಣ: ಸಿಬಿಐ ತನಿಖೆಗೆ ಸುಪ್ರೀಂ ಆದೇಶ