ಮಧ್ಯಪ್ರದೇಶ| ದೇವಸ್ಥಾನ ಪ್ರವೇಶಿಸದಂತೆ ತಡೆದ ಸವರ್ಣೀಯರು; ಎಸ್‌ಪಿ ಕಚೇರಿ ಮುಂದೆ ದಲಿತ ಮಹಿಳೆಯರಿಂದ ಪ್ರತಿಭಟನೆ

ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯ ರಿಚ್ಛಾರಾ ಗ್ರಾಮದ ದಲಿತ ಮಹಿಳೆಯರು, ತಮ್ಮ ಜಾತಿಯ ಕಾರಣಕ್ಕೆ ಹೊಸದಾಗಿ ನಿರ್ಮಿಸಲಾದ ಶಿವ ದೇವಾಲಯ ಪ್ರವೇಶಿಸಲು ಮತ್ತು ಶಿವಲಿಂಗಕ್ಕೆ ನೀರು ಅರ್ಪಿಸಲು ನಿರ್ಬಂಧಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಗುರುವಾರ ಕುಟುಂಬದ ಸದಸ್ಯರು ನೀರು ತುಂಬಿದ್ದ ತಂಬಿಗೆಗಳನ್ನು ಹಿಡಿದು ಛತ್ತರ್‌ಪುರದ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕಚೇರಿಗೆ ತೆರಳಿ, ಆರೋಪಿಗಳನ್ನು ಬಂಧಿಸುವಂತೆ ಹಾಗೂ ತಮ್ಮ ಕುಟುಂಬಕ್ಕೆ ಭದ್ರತೆ ಒದಗಿಸುವಂತೆ ಒತ್ತಾಯಿಸಿದ್ದಾರೆ. ‘ದೈನಿಕ್ ಭಾಸ್ಕರ್’ ವರದಿಯ ಪ್ರಕಾರ, ಭಗವಾನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗ್ರಾಮದ … Continue reading ಮಧ್ಯಪ್ರದೇಶ| ದೇವಸ್ಥಾನ ಪ್ರವೇಶಿಸದಂತೆ ತಡೆದ ಸವರ್ಣೀಯರು; ಎಸ್‌ಪಿ ಕಚೇರಿ ಮುಂದೆ ದಲಿತ ಮಹಿಳೆಯರಿಂದ ಪ್ರತಿಭಟನೆ