ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ದ ಮತ ಚಲಾಯಿಸಲು ಸಮುದಾಯ ನಿರ್ಣಯ ಕೈಗೊಂಡಿದೆ. ಮಂಡ್ಯನಗರದ ಗಾಂಧಿಭವನದಲ್ಲಿ ಬುಧವಾರ ನಡೆದ ‘ಒಳಮೀಸಲಾತಿಯ ಮುಂದಿನ ಹೆಜ್ಜೆಗಳು’ ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣ ಹಾಗೂ ಒಳಮೀಸಲಾತಿ ಹೋರಾಟಗಾರರ ಸಮಾಲೋಚನಾ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು. ಸಂಪುಟ ಸಭೆಯಲ್ಲಿ ಮಾದಿಗರಿಗೆ … Continue reading ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ