Homeಕರ್ನಾಟಕಮಡಿಕೇರಿ: ಕೇಸರಿ ಶಾಲು ಧರಿಸಲು ಬಜರಂಗದಳ ನಾಯಕರಿಂದ ಪ್ರಚೋದನೆ; ವಿಡಿಯೊ ವೈರಲ್‌‌

ಮಡಿಕೇರಿ: ಕೇಸರಿ ಶಾಲು ಧರಿಸಲು ಬಜರಂಗದಳ ನಾಯಕರಿಂದ ಪ್ರಚೋದನೆ; ವಿಡಿಯೊ ವೈರಲ್‌‌

- Advertisement -
- Advertisement -

ಮಡಿಕೇರಿಯ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳನ್ನು ವಿಎಚ್‌ಪಿ, ಬಜರಂಗ ದಳದ ಮುಖಂಡರು ಪ್ರಚೋದಿಸುತ್ತಿದ್ದಾರೆಂಬ ವಿಡಿಯೊ ಲಭ್ಯವಾಗಿದೆ.

ಸಂಘ ಪರಿವಾರದ ಮುಖಂಡರು ವಿದ್ಯಾರ್ಥಿಗಳೊಂದಿಗೆ ಮಾತನಾಡುತ್ತ, “ನೀವು ಕೇಸರಿ ಶಾಲು ಧರಿಸಿ ಹೋಗಿರಿ. ನಿಮ್ಮೊಂದಿಗೆ ವಿಶ್ವ ಹಿಂದೂ ಪರಿಷತ್‌, ಬಜರಂಗ ದಳ ಇರುತ್ತದೆ” ಎಂದು ವಿದ್ಯಾರ್ಥಿಗಳನ್ನು ಪ್ರಚೋದಿಸುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು.

“ಹೋಮ್‌ ಮಿನಿಸ್ಟರ್‌ ಹಾಗೂ ಮುಖ್ಯಮಂತ್ರಿಯವರೇ ಆದೇಶ ಹೊರಡಿಸಿದ ಮೇಲೆ ಅವರು ಮಾಡುವುದು ತಪ್ಪು. ಕಾನೂನು ಪ್ರಕಾರ ಆಗಲಿ. ಕಾನೂನು ಧಿಕ್ಕರಿಸಿ ಮಾಡೋಕಾಗಲ್ಲ. ಇದು ಪಾಕಿಸ್ತಾನ ಅಲ್ಲ. ನೀವು ಎಲ್ಲಿಯವರೆಗೆ ಗಟ್ಟಿಯಾಗಿ ನಿಲ್ಲುತ್ತೀರೋ ಅಲ್ಲಿಯವರೆಗೆ ನಾವು ಗಟ್ಟಿಯಾಗಿ ನಿಲ್ಲುತ್ತೇವೆ. ವಿಶ್ವ ಹಿಂದೂ ಪರಿಷತ್ ಭಜರಂಗದ ಸಂಪೂರ್ಣ ಬೆಂಬಲ ಇದೆ” ಎಂದು ಮುಖಂಡರೊಬ್ಬರು ಹೇಳುತ್ತಾರೆ.

“ಕಾಲೇಜು ಒಳಗೆ ಬರುತ್ತೇವೆ. ಹೊರಗಡೆಯಿಂದ ನೀವು ಸಪೋರ್ಟ್ ಮಾಡಬೇಕು” ಎಂದು ವಿದ್ಯಾರ್ಥಿಯೊಬ್ಬರು ಮನವಿ ಮಾಡಿದಾಗ, “ನಾವು ಹೊರಗಡೆಯಿಂದ ಮಾಡುತ್ತೇವೆ” ಎನ್ನುತ್ತಾರೆ.

ಎಬಿವಿಪಿ ಲೀಡರ್‌ ಯಾರೆಂದು ಚರ್ಚೆಯಾಗುತ್ತದೆ. “ಎಬಿವಿಪಿ ಕಾರ್ಯದರ್ಶಿ ಬಂದಿಲ್ಲ” ಎಂದು ಒಬ್ಬರು ಹೇಳುತ್ತಾರೆ. “ತೊಂದರೆ ಇಲ್ಲ, ತೊಂದರೆ ಇಲ್ಲ” ಎಂಬ ಪ್ರತಿಕ್ರಿಯೆ ಬರುತ್ತದೆ. ಮಾತು ಮುಂದುವರಿಸುವ ಮುಖಂಡ, “ನೀವು ಹುಡುಗಿಯರನ್ನೂ ಕರೆದುಕೊಳ್ಳಿ. ಅವರು ಕೂಡ ಕೇಸರಿ ಶಾಲು ಹಾಕಲಿ” ಎಂದು ಸೂಚಿಸುತ್ತಾರೆ.


ಇದನ್ನೂ ಓದಿರಿ: ಗುಜರಾತ್: ಮದುವೆಯಲ್ಲಿ ಸಾಂಪ್ರದಾಯಿಕ ಪೇಟ ಧರಿಸಿದ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...