ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾ. ಸ್ವಾಮಿನಾಥನ್ ಸಂವಿಧಾನದ ವಿರುದ್ದ ಮಾತನಾಡಿದ್ದಾರೆ: ನಿವೃತ್ತ ನ್ಯಾ. ಕೆ. ಚಂದ್ರು

ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರು ಜಾತ್ಯತೀತತೆ ಮತ್ತು ಕಾನೂನಿನ ನಿಯಮಕ್ಕೆ ವಿರುದ್ಧವಾದ ವಿಚಾರಗಳ ಪರವಾಗಿ ಬ್ಯಾಟಿಂಗ್ ಮಾಡುವ ಮೂಲಕ ಸಂವಿಧಾನಕ್ಕೆ ಮತ್ತು ತಮ್ಮ ಪ್ರಮಾಣವಚನಕ್ಕೆ ದ್ರೋಹ ಎಸಗಿದ್ದಾರೆ ಎಂದು ನಿವೃತ್ತ ನ್ಯಾಯಮೂರ್ತಿ ಕೆ. ಚಂದ್ರು ಅಕ್ಟೋಬರ್ 22ರಂದು ಚೆನ್ನೈನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ಹಾಲಿ ನ್ಯಾಯಾಧೀಶರ ವಿರುದ್ಧ ಕಟು ಟೀಕೆ ಮಾಡಿದ ನ್ಯಾಯಮೂರ್ತಿ ಚಂದ್ರು, ನ್ಯಾಯಮೂರ್ತಿ ಸ್ವಾಮಿನಾಥನ್ ಅವರನ್ನು ಒಬ್ಬ ‘ವಿಚಿತ್ರ ವ್ಯಕ್ತಿ’ ಎಂದಿದ್ದು, ಅವರು ನ್ಯಾಯಾಧೀಶರಾಗಿ ಸಂವಿಧಾನವನ್ನು ಎತ್ತಿಹಿಡಿಯುವುದಾಗಿ ಪ್ರಮಾಣವಚನ ಸ್ವೀಕರಿಸಿದ್ದರೂ … Continue reading ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾ. ಸ್ವಾಮಿನಾಥನ್ ಸಂವಿಧಾನದ ವಿರುದ್ದ ಮಾತನಾಡಿದ್ದಾರೆ: ನಿವೃತ್ತ ನ್ಯಾ. ಕೆ. ಚಂದ್ರು