ತಮಿಳುನಾಡಿನಲ್ಲಿ ಹೆಚ್ಚುತ್ತಿರುವ ‘ಮರ್ಯಾದಾ ಹತ್ಯೆ’ಗಳ ಬಗ್ಗೆ ಸೋಮವಾರ (ಆ.4) ಮದ್ರಾಸ್ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಇಂತಹ ಘೋರ ಅಪರಾಧಗಳು ಏಕೆ ಕೊನೆಯಾಗುತ್ತಿಲ್ಲ ಎಂದು ಪ್ರಶ್ನಿಸಿದೆ. ಈ ವರ್ಷದ ಮೇ ತಿಂಗಳಲ್ಲಿ ಕಡಲೂರು ಜಿಲ್ಲೆಯಲ್ಲಿ ನಡೆದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಯೊಬ್ಬರ ಮರ್ಯಾದಾ ಹತ್ಯೆಯ ಶಂಕಿತ ಪ್ರಕರಣವನ್ನು ಸ್ಥಳೀಯ ಪೊಲೀಸರಿಂದ ಅಪರಾಧ ಶಾಖೆ-ಸಿಐಡಿಗೆ ವರ್ಗಾಯಿಸುವಾಗ ನ್ಯಾಯಮೂರ್ತಿ ಪಿ ವೇಲ್ಮುರುಗನ್ ಮೇಲಿನ ಪ್ರಶ್ನೆ ಎತ್ತಿದ್ದಾರೆ. “ರಾಜ್ಯದಲ್ಲಿ ಮರ್ಯಾದಾ ಹತ್ಯೆಯ ಹಲವಾರು ಪ್ರಕರಣಗಳು ವರದಿಯಾಗುತ್ತಿವೆ. ಆದರೆ, ದುರದೃಷ್ಟವಶಾತ್ ಅಂತಹ ಅಪರಾಧಗಳಿಗೆ ಕೊನೆಯಿಲ್ಲದಂತಾಗಿದೆ. … Continue reading ತಮಿಳುನಾಡಿನಲ್ಲಿ ‘ಮರ್ಯಾದಾ ಹತ್ಯೆ’ ಹೆಚ್ಚಳಕ್ಕೆ ಮದ್ರಾಸ್ ಹೈಕೋರ್ಟ್ ಕಳವಳ: ದಲಿತ ವಿದ್ಯಾರ್ಥಿ ಸಾವಿನ ತನಿಖೆ ಸಿಐಡಿಗೆ ವರ್ಗಾವಣೆ
Copy and paste this URL into your WordPress site to embed
Copy and paste this code into your site to embed