ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮದರಸಾ ಶಿಕ್ಷಕನಿಗೆ 187 ವರ್ಷಗಳ ಜೈಲು ಶಿಕ್ಷೆ

ಕೋವಿಡ್-19 ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ 16 ವರ್ಷದ ಬಾಲಕಿಗೆ ಪದೇಪದೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಕೇರಳದ ಕಣ್ಣೂರು ಜಿಲ್ಲೆಯ ಮದರಸಾ ಶಿಕ್ಷಕನಿಗೆ 187 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ತಲಿಪರಂಬ ನ್ಯಾಯಾಲಯವು ಮಂಗಳವಾರ ತೀರ್ಪು ನೀಡಿದೆ. ಅಲಕೋಡ್ ಮೂಲದ ಅಪರಾಧಿ ಮುಹಮ್ಮದ್ ರಫಿಗೆ 9 ಲಕ್ಷ ರೂ. ದಂಡ ವಿಧಿಸಲಾಗಿದೆ. ಪೊಲೀಸರ ಪ್ರಕಾರ, 2020 ಮತ್ತು 2021 ರ ನಡುವೆ ದೌರ್ಜನ್ಯ ನಡೆದಿದೆ. … Continue reading ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮದರಸಾ ಶಿಕ್ಷಕನಿಗೆ 187 ವರ್ಷಗಳ ಜೈಲು ಶಿಕ್ಷೆ