ನ್ಯೂಯಾರ್ಕ್ ಜೈಲಿನಲ್ಲಿ ಮಡುರೊ ; ವೆನಿಜುವೆಲಾವನ್ನು ಅಮೆರಿಕ ಆಳಲಿದೆ ಎಂದ ಟ್ರಂಪ್

ಅಮೆರಿಕ ಸೇನೆಯಿಂದ ಶನಿವಾರ (ಜ.3) ಸೆರೆಹಿಡಿಯಲ್ಪಟ್ಟ ವೆನಿಜುವೆಲಾ ಅಧ್ಯಕ್ಷ ನಿಕೊಲಸ್ ಮಡೂರೊ ಮತ್ತು ಅವರ ಪತ್ನಿ ಸಿಲಿಯಾ ಪ್ಲೋರ್ಸ್ ಅವರನ್ನು ನ್ಯೂಯಾರ್ಕ್‌ಗೆ ಕರೆದೊಯ್ಯಲಾಗಿದೆ. ನ್ಯೂಯಾರ್ಕ್‌ನ ಡ್ರಗ್ ಎನ್‌ಫೋರ್ಸ್‌ಮೆಂಟ್ ಅಡ್ಮಿನಿಸ್ಟ್ರೇಷನ್ (ಡಿಇಎ) ಮುಖ್ಯ ಕಛೇರಿಯಲ್ಲಿ ಇಬ್ಬರನ್ನೂ ನಿಯಮ ಪ್ರಕ್ರಿಯೆಗೊಳಪಡಿಸಿ, ನಂತರ ಬ್ರೂಕ್ಲಿನ್‌ನ ಮೆಟ್ರೋಪಾಲಿಟನ್ ಡಿಟೆನ್ಷನ್ ಸೆಂಟರ್‌ಗೆ (ಜೈಲಿಗೆ) ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಮಡೂರೊ ಅವರನ್ನು ಯುಎಸ್‌ ಅಧಿಕಾರಿಗಳು ಡಿಇಎ ಪ್ರಧಾನ ಕಚೇರಿಯೊಳಗಿನ ಕಾರಿಡಾರ್ ಮೂಲಕ ಕರೆದೊಯ್ಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದೆ. ಮುಂದೆ ಮಡುರೊ ಮತ್ತು ಫ್ಲೋರ್ಸ್ ದಂಪತಿಯನ್ನು … Continue reading ನ್ಯೂಯಾರ್ಕ್ ಜೈಲಿನಲ್ಲಿ ಮಡುರೊ ; ವೆನಿಜುವೆಲಾವನ್ನು ಅಮೆರಿಕ ಆಳಲಿದೆ ಎಂದ ಟ್ರಂಪ್