ಮ್ಯಾಗಿ ರೀತಿ ದುಷ್ಕರ್ಮಿಗಳಿಗೆ ಜಾಮೀನು ಸಿಗುತ್ತದೆ; ಅಮಾಯಕರು ಕೊಲೆಯಾಗುತ್ತಿದ್ದಾರೆ: ಉಳ್ಳಾಲ ವಿಧಾನಸಭೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಮೀರ್ ರಾಜೀನಾಮೆ

ಮಂಗಳೂರಿನ ಬಂಟ್ವಾಳ ಬಳಿಯ ಕೊಲ್ತಮಜಲುನಲ್ಲಿ ಅಮಾಯಕ ಮುಸ್ಲಿಂ ಯುವಕ ಅಬ್ದುಲ್ ರಹೀಂ ಅವರ ಕೊಲೆಯಿಂದ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಉಳ್ಳಾಲ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಮೀರ್ ತಮ್ಮ ಸ್ಥಾನಕ್ಕೆ ಬುಧವಾರ ರಾಜೀನಾಮೆ ಘೋಷಿಸಿದ್ದಾರೆ. ಮ್ಯಾಗಿ ರೀತಿ ದುಷ್ಕರ್ಮಿಗಳಿಗೆ ಶರಣ್ ಪಂಪ್‌ವೆಲ್‌ನಂತಹ ದುಷ್ಕರ್ಮಿಗಳ ಮೇಲೆ ಪ್ರಕರಣ ದಾಖಲಾದರೂ, ಎರಡೇ ನಿಮಿಷಗಳಲ್ಲಿ ಮ್ಯಾಗಿ ತಯಾರು ಮಾಡುವಂತೆ ಜಾಮೀನು ದೊರೆಯುವ ವ್ಯವಸ್ಥೆಯಿಂದ ತಾನು ಬೇಸೆತ್ತಿದ್ದು, ಜನರಲ್ಲಿ ಕಾನೂನಿನ ಮೇಲಿನ ನಂಬಿಕೆ ಕಡಿಮೆಯಾಗಿದೆ. … Continue reading ಮ್ಯಾಗಿ ರೀತಿ ದುಷ್ಕರ್ಮಿಗಳಿಗೆ ಜಾಮೀನು ಸಿಗುತ್ತದೆ; ಅಮಾಯಕರು ಕೊಲೆಯಾಗುತ್ತಿದ್ದಾರೆ: ಉಳ್ಳಾಲ ವಿಧಾನಸಭೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಮೀರ್ ರಾಜೀನಾಮೆ