ಮತಗಳ್ಳತನದ ವಿರುದ್ಧ ‘ಮಹಾ’ರ‍್ಯಾಲಿ : 4,500 ಮಂದಿ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದ ರಾಜ್ ಠಾಕ್ರೆ

ಥಾಣೆಯ ಕಲ್ಯಾಣ್ ಗ್ರಾಮೀಣ, ಡೊಂಬಿವಲಿ, ಭಿವಂಡಿ ಮತ್ತು ಮುರ್ಬಾದ್ ಕ್ಷೇತ್ರಗಳಲ್ಲಿ ನೋಂದಾಯಿಸಲ್ಪಟ್ಟ 4,500 ಮತದಾರರು ಕಳೆದ ವರ್ಷದ ಚುನಾವಣೆಯಲ್ಲಿ ಮುಂಬೈನ ಮಲಬಾರ್ ಹಿಲ್‌ನಲ್ಲೂ ಮತ ಚಲಾಯಿಸಿದ್ದಾರೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್‌ಎಸ್‌) ನಾಯಕ ರಾಜ್ ಠಾಕ್ರೆ ಶನಿವಾರ (ನ.1) ಆರೋಪಿಸಿದ್ದಾರೆ. ಕಳೆದ ವರ್ಷದ ಲೋಕಸಭಾ ಚುನಾವಣೆಯನ್ನು ಉಲ್ಲೇಖಿಸಿ ಆರೋಪ ಮಾಡಿದ್ದೋ..ಅಥವಾ ವಿಧಾನಸಭಾ ಚುನಾವಣೆಯ ಬಗ್ಗೆ ಆರೋಪಿಸಿದ್ದೋ ಎಂಬುದನ್ನು ರಾಜ್‌ಠಾಕ್ರೆ ಸ್ಪಷ್ಟಪಡಿಸಿಲ್ಲ. “ಅವರು (4,500 ಜನರು) ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂಬುದು ಸ್ಪಷ್ಟವಾಗಿದೆ” ಎಂದು ಉದ್ದವ್ … Continue reading ಮತಗಳ್ಳತನದ ವಿರುದ್ಧ ‘ಮಹಾ’ರ‍್ಯಾಲಿ : 4,500 ಮಂದಿ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದ ರಾಜ್ ಠಾಕ್ರೆ