ಹಲವಾರು ಅಸ್ಪ್ರಶ್ಯ ಆಚರಣೆಗೆ ಒಡ್ಡಿದ್ದ ಪ್ರತಿರೋಧವೇ ‘ಮಹಾಡ್ ಸತ್ಯಾಗ್ರಹ’: ಬರಗೂರು ರಾಮಚಂದ್ರಪ್ಪ

“ಮಹಾಡ್ ಕೆರೆಯ ನೀರನ್ನ ಮುಟ್ಟಿದ್ದಕ್ಕಾಗಿ ಪ್ರತಿವರ್ಷ ಮಾರ್ಚ್‌ 20 ಅನ್ನು ‘ಸಾಮಾಜಿಕ ಸಬಲೀಕರಣ ದಿನ’ವನ್ನಾಗಿ ಆಚರಣೆ ಮಾಡಬೇಕು ಎಂದು ಅಂಬೇಡ್ಕರ್ ಹೇಳಿದ್ದರು. ಮಹಾಡ್ ಸತ್ಯಾಗ್ರಹ ಕೇವಲ ನೀರನ್ನ ಮುಟ್ಟಿದ್ದಕ್ಕಲ್ಲ, ಹಲವು ರೂಪದ ಅಸ್ಪ್ರಶ್ಯ ಆಚರಣೆಗಳಿಗೆ ಒಡ್ಡಿದ್ದ ಪ್ರತಿರೋಧವಾಗಿದೆ” ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದರು. “ಭಾರತದಲ್ಲಿ ನಡೆದ ಅಸ್ಪ್ರಶ್ಯರ ಪರವಾದ ಮೊಟ್ಟ ಮೊದಲ ಚಳವಳಿ ಅಂದರೆ ಅದು ಮಹಾಡ್ ಸತ್ಯಾಗ್ರಹ. ಮಹಾರಾಷ್ಟ್ರದ ರಾಯಘಡ ಜಿಲ್ಲೆಯಲ್ಲಿರುವ ಮಹಾಡ್‌ನಲ್ಲಿ 1927 ಮಾರ್ಚ್‌ 20ರಂದು ಸಾರ್ವಜನಿಕವಾಗಿ ಕೆರೆ ನೀರನ್ನ ಮುಟ್ಟಿ … Continue reading ಹಲವಾರು ಅಸ್ಪ್ರಶ್ಯ ಆಚರಣೆಗೆ ಒಡ್ಡಿದ್ದ ಪ್ರತಿರೋಧವೇ ‘ಮಹಾಡ್ ಸತ್ಯಾಗ್ರಹ’: ಬರಗೂರು ರಾಮಚಂದ್ರಪ್ಪ